ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi : Attempt to beseige Congress Office by BJP Workers, Stopped by Police)
ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi:) ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ (Nasir Husain) ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ […]