Tag: (Udupi Congress President Ramesh Kanchan

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕೊಡವೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ವಾರ್ಷಿಕೋತ್ಸವ (Kodavoor Government Model Higher Primary School Joint Anniversary)

ಕೊಡವೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ವಾರ್ಷಿಕೋತ್ಸವ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಧನಸಹಾಯ,     (Kodavorou) ಕೊಡವೂರು: ಕೊಡವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 152ನೇ, ಹಳೆ ವಿದ್ಯಾರ್ಥಿ ಸಂಘ ಹಾಗೂ ಯುವಕ ಸಂಘದ 61ನೇ ಮತ್ತು ದುರ್ಗಾ ಮಹಿಳಾ ಮಂಡಲದ 24 ನೇ ಸಂಯುಕ್ತ ವಾರ್ಷಿಕೋತ್ಸವ ಜರುಗಿತು.   ಉಡುಪಿ ತಾಲೂಕು ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ಡೆ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದರು.  ಸಂಜೆ ನಡೆದ ಸಭಾ […]

Crime

ಮಲ್ಪೆ ಹನುಮಾನ್‌ನಗರ – ಸರಕಾರಿ ಜಾಗ ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆ ನೀಡಿದ ಪ್ರಕರಣ (Malpe Hanumannagar – Case of government land being leased to Fish Marketing Federation)

ಮಲ್ಪೆ ಹನುಮಾನ್‌ನಗರ – ಸರಕಾರಿ ಜಾಗಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆ ನೀಡಿದ ಪ್ರಕರಣ ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮನವಿ  (Udupi) ಉಡುಪಿ : ಮಲ್ಪೆ ಹನುಮಾನ್‌ ನಗರದ ಸರಕಾರಿ ಜಾಗವನ್ನು ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆಯಾಗಿ ನೀಡಿರುವ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಉಡುಪಿ ಜಿಲ್ಲಾಧಿಕಾರಿ ಮೂಲಕ ಉಡುಪಿ  ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಮನವಿ ಸಲ್ಲಿಸಿದೆ.     ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷರಾಗಿರುವ ದಕ್ಷಿಣ […]

fastival

ಉಡುಪಿ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ದೀಪ ಸಂಜೀವಿನಿಗೆ ಚಾಲನೆ (Deepa Sanjeevini launched at Udupi Akka Sanjeevini Super market)

ಉಡುಪಿ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ದೀಪ ಸಂಜೀವಿನಿಗೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಜಿಪಂ ಯೋಜನಾ ನಿರ್ದೇಶಕ ವಿಜಯ ಕುಮಾರ್ (Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಉಡುಪಿ ತಾಪಂ ಕಟ್ಟಡದಲ್ಲಿರುವ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಹಮ್ಮಿಕೊಳ್ಳಲಾಯಿತು.    ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಪಂ ಯೋಜನಾ […]

ರಾಜಕೀಯ

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi : Attempt to beseige Congress Office by BJP Workers, Stopped by Police)

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi:) ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ (Nasir Husain) ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ […]

eMedia Kannada  @2025. All Rights Reserved.