ಸೆಪ್ಟೆಂಬರ್ 12 : ಕಾರ್ಕಳ ಪುರಸಭೆ, ಕುಕ್ಕುಂದೂರು ಪಂ. ವ್ಯಾಪ್ತಿಯ ಗ್ಯಾರಂಟಿ ಸಮಾವೇಶ (September 12 : Karkala Municipality, Kukkundur Panchayath Guarantee Convention)
ಸೆಪ್ಟೆಂಬರ್ 12 : ಕಾರ್ಕಳ ಪುರಸಭೆ, ಕುಕ್ಕುಂದೂರು ಪಂ. ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಸಮಾವೇಶ ಉದ್ಘಾಟಿಸಲಿರುವ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Karkala) ಕಾರ್ಕಳ: ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಕಾರ್ಕಳ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದ್ದು, ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಹಿಳಾ […]



