Tag: UDUPI CONGRESS

ಅಪರಾಧ

ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಡೇವಿಡ್ ಡಿಸೋಜರವರ ಪಿಲಾರು ಚರ್ಚ್ ಬಳಿ ಅಂತಿಮ ಕ್ರಿಯೆ (Funeral held near Pilar Church for David D’Souza, who was shot dead by assailants)

ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಡೇವಿಡ್ ಡಿಸೋಜರವರ ಪಿಲಾರು ಚರ್ಚ್ ಬಳಿ ಅಂತಿಮ ಕ್ರಿಯೆ    ಕಾಪು ರಾಜೀವ ಭವನದಲ್ಲಿ ಸಾವಿರಾರು ಜನರಿಂದ ಅಂತಿಮ ದರ್ಶನ (Kaup) ಕಾಪು : ದುಷ್ಕರ್ಮಿಗಳ ಗುಂಡಿಗೆ ಬಲಿಯಾದ   ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜರವರ ಮೃತದೇಹದ ಅಂತಿಮ ದರ್ಶನವು ಕಾಪು ರಾಜೀವ ಭವನದಲ್ಲಿ ಭಾನುವೃ ಬೆಳಿಗ್ಗೆ ಜರಗಿತು. ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂತಿಮ ದರ್ಶನ ಪಡೆದರು.   ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಡೇವಿಡ್ ರವರು […]

protest ರಾಜಕೀಯ

ಉಡುಪಿ: ಬಿಜೆಪಿ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ‘ಸತ್ಯದರ್ಶನ’ ಪ್ರತಿಭಟನೆ Udupi: Congress ‘Satya Darshan’ protest against BJP’s propaganda)

ಉಡುಪಿ: ಬಿಜೆಪಿ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ‘ಸತ್ಯದರ್ಶನ’ ಪ್ರತಿಭಟನೆ (Udupi) ಉಡುಪಿ: ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯಿಂದ ಉಡುಪಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.  ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. 9/ 11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ […]

protest ರಾಜಕೀಯ

ಉಡುಪಿ : ಭಯೋತ್ಪಾದಕ ದಾಳಿಯ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ (Udupi : Congress protests against terrorist attack)

ಉಡುಪಿ : ಭಯೋತ್ಪಾದಕ ದಾಳಿಯ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ Udupi: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ  ವಿರುದ್ಧ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬೇಣದ ಬತ್ತಿ ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ದಾಂಜಲಿ ಅರ್ಪಿಸಲಾಯಿತು.      ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕಾಶ್ಮೀರದಲ್ಲಿ ನಡೆದಂತಹ  ಉಗ್ರರ ಅಟ್ಟಹಾಸದಿಂದ […]

ರಾಜಕೀಯ

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi : Attempt to beseige Congress Office by BJP Workers, Stopped by Police)

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi:) ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ (Nasir Husain) ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ […]

ಅಪರಾಧ

  ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆಗೆ ಉಡುಪಿ ಕಾಂಗ್ರೆಸ್ಸಿಗರ ಬಿಗಿಪಟ್ಟು: ಶಾಸಕ ಸುನಿಲ್ ಕುಮಾರ್ ಗೆ ಮತ್ತೆ ಸಂಕಷ್ಟ, ಪ್ರಕರಣ ಸಿಐಡಿಗೆ (Udupi Congressmen Demand For Investigation Of Parashuram Theme Park, CID Enquiry starts)  

  ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆಗೆ ಉಡುಪಿ ಕಾಂಗ್ರೆಸ್ಸಿಗರ ಬಿಗಿಪಟ್ಟು: ಶಾಸಕ ಸುನಿಲ್ ಕುಮಾರ್ ಗೆ ಮತ್ತೆ ಸಂಕಷ್ಟ, ಪ್ರಕರಣ ಸಿಐಡಿಗೆ ಕಾರ್ಕಳ; ಕಾರ್ಕಳದ ಬೈಲೂರಿನ ಉಮಿ ಕುಂಜ ಬೆಟ್ಟದಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ (Karkala MLA Sunil Kumar) ಅವರ ಮಾರ್ಗದರ್ಶನದಲ್ಲಿ ನಿರ್ಮಾಣವಾಗಿ, 2023ರ ಜನವರಿಯಲ್ಲಿ ಉದ್ಘಾಟನೆಗೊಂಡಿದ್ದ ಪರಶುರಾಮ ಥೀಮ್ ಪಾರ್ಕ್ ನ ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು ಎಂದು ಉಡುಪಿಯ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಆಪ್ರಯುಕ್ತ ರಾಜ್ಯ ಸರಕಾರವು ಪ್ರಕರಣವನ್ನು ಸಿಐಡಿ ತನಿಖೆಗೆ […]

eMedia Kannada  @2025. All Rights Reserved.