Tag: udupi dc dr k vidyakumari

protest

ಉಡುಪಿ: ‘ವಕ್ಫ್ ತಿದ್ದುಪಡಿ ಕಾಯಿದೆ – 2025’ ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ (Udupi: Appeal to the President through the District Collector opposing the ‘Wakf Amendment Act – 2025’)

ಉಡುಪಿ: ‘ವಕ್ಫ್ ತಿದ್ದುಪಡಿ ಕಾಯಿದೆ – 2025’ ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ (Udupi) ಉಡುಪಿ: ‘ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ’ ಹೋರಾಟ ಸಮಿತಿ ವತಿಯಿಂದ ‘ವಕ್ಫ್ ತಿದ್ದುಪಡಿ ಕಾಯಿದೆ – 2025’ನ್ನು ವಿರೋಧಿಸಿ ಮಂಗಳವಾರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.  ಮನವಿಯಲ್ಲಿ ವಕ್ಫ್ ತಿದ್ದುಪಡಿ ಕಾಯಿದೆ 2025 ಅಸಂವಿಧಾನಿಕವಾಗಿದ್ದು, ಅದು ಮುಸ್ಲಿಮ್ ಸಮುದಾಯದ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ. ಈ ತಿದ್ದುಪಡಿ ಕಾಯಿದೆಯನ್ನು ವಾಪಾಸು ಪಡೆಯಬೇಕೆಂದು ಆಗ್ರಹಿಸಲಾಯಿತು. ವಕ್ಫ್ ಉಳಿಸಿ, ಸಂವಿಧಾನ […]

CONGARTULATIONS ಕಾಪು ತಾಲೂಕು ಆಡಳಿತ ಸನ್ಮಾನ, ಅಭಿನಂದನೆ

ಹೆಜಮಾಡಿ ಗುಡ್ಡೆಯಂಗಡಿ ಬಳಿ ಬೃಹತ್‌ ಅಶ್ವಥ ಮರದ ಗೆಲ್ಲು ಧರೆಗೆ : ಗ್ರಾಪಂ ಅಧ್ಯಕ್ಷೆ, ಸದಸ್ಯರಿಂದ ತೆರವು (A huge Ashwath tree branch fell near Guddeyangadi, Hejamadi: Village council president and members evacuated)

ಹೆಜಮಾಡಿ ಗುಡ್ಡೆಯಂಗಡಿ ಬಳಿ ಬೃಹತ್‌ ಅಶ್ವಥ ಮರದ ಗೆಲ್ಲು ಧರೆಗೆ : ಗ್ರಾಪಂ ಅಧ್ಯಕ್ಷೆ, ಸದಸ್ಯರಿಂದ ತೆರವು (Hejamady) ಹೆಜಮಾಡಿ: ಹೆಜಮಾಡಿಯ ಗುಡ್ಡೆಯಂಗಡಿ ಬಳಿ  ಮಂಗಳವಾರ ಬೆಳಿಗ್ಗೆ ಲೋಕೋಪಯೋಗಿ ರಸ್ತೆಗೆ  ಅಶ್ವತ ಮರದ ಬೃಹತ್‌  ಗೆಲ್ಲೊಂದು ಮುರಿದು ಬಿದ್ದು, ಕೆಲ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.   ತಕ್ಷಣವೇ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇಶ್ಮಾ ಮೆಂಡನ್‌, ಉಪಾಧ್ಯಕ್ಷ ಮೋಹನ ಸುವರ್ಣ ಸಹಿತ ಸದಸ್ಯರು ಸೇರಿ ಗೆಲ್ಲನ್ನು ತೆರವು ಗೊಳಿಸಿದ್ದಾರೆ. ಈ ಸಂದರ್ಭ ಸಾರ್ವಜನಿಕರೂ ಸಹಕರಿಸಿದರು. […]

PROBLEMS

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಬಿಲ್ಡರ್ ಮಾಫಿಯಾಗೆ ಬಲಿ ಆಗಿದೆಯಾ? (Has Uchilla Bada Gram Panchayat fallen victim to the builder mafia?)

ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಬಿಲ್ಡರ್ ಮಾಫಿಯಾಗೆ ಬಲಿ ಆಗಿದೆಯಾ? ವಿಶೇಷ ವರದಿ: ಬಾಪು ಉಚ್ಚಿಲ.  (Uchila) ಉಚ್ಚಿಲ: ಉಚ್ಚಿಲ ಬಡ ಗ್ರಾಮ ಪಂಚಾಯತ್ ಆಡಳಿತ ಬಿಲ್ಡರ್ ಮಾಫಿಯಕ್ಕೆ ಬಲಿಯಾಗಿದೆಯಾ ಎಂಬ ಪ್ರಶ್ನೆ ಉಚ್ಚಿಲ ಗ್ರಾಮಾದ್ಯಂತ ಕೇಳಿ ಬರುತ್ತಿದೆ.  ಈ ಪ್ರಶ್ನೆಯನ್ನು ಸರಿಯಾಗಿ ಅವಲೋಕಿಸಿದಾಗ ಹೌದು ಎಂಬ ಉತ್ತರ ಸಿಗುತ್ತಿದೆ. ಇದಕ್ಕೆ ಸಕಾರಣವೂ ಸಿಗುತ್ತಿದೆ. ಉಚ್ಚಿಲ ಬಡ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಹಾಗೂ ಸದಸ್ಯರು ಯಾರೆಂದೇ ಜನರಿಗೆ ತಿಳಿಯದ ಪರಿಸ್ಥಿತಿ ನೆಲೆಯಾಗಿದೆ.  ಉಚ್ಚಿಲ ಗ್ರಾಮವು […]

Mansoon

ಉಡುಪಿ ಜಿಲ್ಲಾಧ್ಯಂತ ರೆಡ್ ಅಲರ್ಟ್ : ಗುರುವಾರ ಶಾಲೆಗಳಿಗೆ ಡಿಸಿ ರಜೆ ಘೋಷಣೆ

(Udupi)ಉಡುಪಿ : ರೆಡ್ ಅಲರ್ಟ್ ಹಿನ್ನಲೆಉಡುಪಿಯಾದ್ಯಂತ ನಾಳೆ (ಜು.12) ರಂದು ಅಂಗನವಾಡಿಯಿಂದ ಪ್ರೌಢಶಾಲೆ ತನಕ ರಜೆ ಘೋಷಣೆಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ.ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ ಇಲ್ಲ

health ಕಾಪು ತಾಲೂಕು ಆಡಳಿತ

ಕ್ಯಾನ್ಸರ್ ರೋಗಿ ಮೃತ್ಯು – ಮೃತ ವ್ಯಕ್ತಿಗೆ ಕೋವಿಡ್ ಪಾಸಿಟಿವ್, ಮನೆಗೆ ತಹಶೀಲ್ದಾರ್ ಭೇಟಿ (Cancer patient dies – deceased tested positive for Covid, Tahsildar visits home)

ಕ್ಯಾನ್ಸರ್ ರೋಗಿ ಮೃತ್ಯು – ಮೃತ ವ್ಯಕ್ತಿಗೆ ಕೋವಿಡ್ ಪಾಸಿಟಿವ್, ಮನೆಗೆ ತಹಶೀಲ್ದಾರ್ ಭೇಟಿ (Kaup) ಕಾಪು: ಕಾಪು ತಾಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ವ್ಯಕ್ತಿಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಇಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದ್ದಾರೆ.  ಈ ವ್ಯಕ್ತಿ ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮೇ 29 ರಂದು ಚಿಕಿತ್ಸೆಗಾಗಿ ಕೆಎಂಸಿಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ […]

ಶಾಲಾ ಕಾಲೇಜು

ಕಾಪು: ಶೇಕಡಾ ನೂರು ಫಲಿತಾಂಶ ಪಡೆದ ದಂಡತೀರ್ಥ ಶಾಲೆಗೆ ಗೌರವಾರ್ಪಣೆ (Kaup: Tribute to Dandatirtha School for achieving 100% results)

ಕಾಪು: ಶೇಕಡಾ ನೂರು ಫಲಿತಾಂಶ ಪಡೆದ ದಂಡತೀರ್ಥ ಶಾಲೆಗೆ ಗೌರವಾರ್ಪಣೆ (Kaup) ಕಾಪು: ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ   ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ 2022 -23 ಮತ್ತು 2023-24 ರ ಸಾಲಿನಲ್ಲಿ ನೂರು ಶೇಕಡಾ ಫಲಿತಾಂಶ ಪಡೆದ ದಂಡತೀರ್ಥ ಶಾಲೆಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ನಗದು ಪುರಸ್ಕಾರ ಹಾಗೂ ಅಭಿನಂದನಾ ಫಲಕಗಳನ್ನು ನೀಡಿ ಗೌರವಿಸಿದರು. ಸಭೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಡಿ. […]

ನಿಧನ

ಇಹಲೋಕ ತ್ಯಜಿಸಿದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್ (Inspector Nanjappa N. of Kundapur Police Station passes away)

ಇಹಲೋಕ ತ್ಯಜಿಸಿದ ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್   (Kundapura) ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಮೃತಪಟ್ಟಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ‌ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು.  ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪನವರು, ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆ‌ಪಡೆದರೂ, ‌ಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿಲ್ಲ. […]

Mansoon

ಉಡುಪಿ : ರೆಡ್ ಅಲರ್ಟ್, ಜಿಲ್ಲೆಯಾದ್ಯಂತ ಭಾರಿ ಮಳೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ (Udupi : Red alert, heavy rain across the district, fishermen advised not to go into the sea)

ಉಡುಪಿ : ರೆಡ್ ಅಲರ್ಟ್, ಜಿಲ್ಲೆಯಾದ್ಯಂತ ಭಾರಿ ಮಳೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ (Udupi) ಉಡುಪಿ: ಉಡುಪಿ ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಗೋಷಿಸಿದೆ. ಭಾರಿ ಮಳೆಯ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ  ಆದೇಶ ನೀಡಿದೆ. ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆ ಯಾಗುತ್ತಿದೆ. ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, […]

WAR - PAK

 ಪಾದೂರು ಐಎಸ್‌ ಪಿಆರ್‌ಎಲ್‌ ಕಚ್ಛ ತೈಲಾ ಸಂಗ್ರಹಾಗಾರದ ಮೇಲೆ  ಡ್ರೋನ್ ದಾಳಿ! ರಿಯಲ್ ಅಲ್ಲ….ಇದು ಅಣಕು ಕಾರ್ಯಾಚರಣೆ…..(Drone attack on Padur ISPRL crude oil storage facility! Not real….this is a mock operation…..)

ಪಾದೂರು ಐಎಸ್‌ ಪಿಆರ್‌ಎಲ್‌ ಕಚ್ಛ ತೈಲಾ ಸಂಗ್ರಹಾಗಾರದ ಮೇಲೆ  ಡ್ರೋನ್ ದಾಳಿ! ರಿಯಲ್ ಅಲ್ಲ….ಇದು ಅಣಕು ಕಾರ್ಯಾಚರಣೆ…..  (Kaup) ಕಾಪು: ಕಾಪು ಬಳಿಯ ಪಾದೂರು  ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಬಾಂಬ್ ದಾಳಿಯಾದ ಹಿನ್ನೆಲೆಯಲ್ಲಿ, ಕಂಪನಿ ಮುಂಭಾಗದ ಹೊರಭಾಗದಲ್ಲಿ ಹಾಗೂ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಸೈರನ್ ಮೊಳಗಿ ಎಚ್ಚರಿಕೆ ಗಂಟೆ ಬಾರಿಸಲಾಗಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್  ಕಂಟ್ರೋಲ್ ರೂಂ ಗೆ ಮಾಹಿತಿ ನೀಡಲಾಯಿತು. ಐ.ಎಸ್.ಪಿ.ಆರ್.ಎಲ್ ನ ಬೆಂಕಿ ನಂದಕ […]

ಜಿಲ್ಲಾಡಳಿತ ರಾಜಕೀಯ

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Farmers should adopt new technologies and increase their income: Minister Lakshmi Hebbalkar)

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವೆ ಸಚಿವರು   (Kundapura) ಕುಂದಾಪುರ : ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ […]

eMedia Kannada  @2025. All Rights Reserved.