Tag: udupi dc dr k vidyakumari

ಸಂಘ, ಸಂಸ್ಥೆಗಳು

ಉಡುಪಿ  ಜಿಲ್ಲಾ ನಾಯಕ ಸಂಘದ ನಿಯೋಗ ಸಚಿವ ಸತೀಶ್ ಜಾರಕಿಹೊಳಿ ಭೇಟಿ (Udupi District Nayaka  Association delegation meets Minister Satish Jarkiholi)

ಉಡುಪಿ  ಜಿಲ್ಲಾ ನಾಯಕ ಸಂಘದ ನಿಯೋಗ ಸಚಿವ ಸತೀಶ್ ಜಾರಕಿಹೊಳಿ ಭೇಟಿ   (Udupi) ಉಡುಪಿ: ರಾಜ್ಯ ಲೋಕೋಪಯೋಗಿ  ಸಚಿವ ಸತೀಶ್ ಜಾರಕಿಹೊಳಿಯವರು ಉಡುಪಿಗೆ ಭೇಟಿ ನೀಡಿದ ಸಂದರ್ಭ ಉಡುಪಿ ಜಿಲ್ಲಾ ಪರಿವಾರ ನಾಯಕ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯಕ ಇವರ ನೇತೃತ್ವದಲ್ಲಿ  ಸಚಿವರನ್ನು ಭೇಟಿಯಾಗಿ ನಾಯಕ ಸಮುದಾಯದ ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತರಲಾಯಿತು.  ಉಡುಪಿ ಜಿಲ್ಲೆಗೆ ನಾಯಕ ಸಮುದಾಯಕ್ಕಾಗಿ  ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ವಿನಂತಿಸಲಾಯಿತು. ಸಚಿವ ಸತೀಶ್ ಜಾರಕಿಹೊಳಿಯವರು ಬೇಡಿಕೆಗಳನ್ನು ಈಡೇರಿಸುವ […]

ರಾಜಕೀಯ

 ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಕಠಿಣ ನಿಯಮಾವಳಿ ಸಡಿಲಗೊಳಿಸಿ : ಎಸ್ಪಿಯವರಿಗೆ ಉಡುಪಿ ಶಾಸಕರ ಮನವಿ (Relax strict rules for traditional religious practices in Tulu Nadu: Udupi MLA appeals to SP)

ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಕಠಿಣ ನಿಯಮಾವಳಿ ಸಡಿಲಗೊಳಿಸಿ : ಎಸ್ಪಿಯವರಿಗೆ ಉಡುಪಿ ಶಾಸಕರ ಮನವಿ   (Udupi) ಉಡುಪಿ: ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಅಂಕ,  ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ […]

ಪ್ರಚಲಿತ

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ  (Saint Sevalal was the one who gave social power to the exploited society: MP Kota)

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ    ಉಡುಪಿ ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ (Udupi) ಉಡುಪಿ : ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ […]

social service ಮನೋರಂಜನೆ

ಉಡುಪಿ : “ಬೇಟಿ ಬಚಾವೊ ಬೇಟಿ ಪಡಾವೊ” ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ (Udupi: District Collector drives “Beti Bachao Beti Padao” street play)

ಉಡುಪಿ : “ಬೇಟಿ ಬಚಾವೊ ಬೇಟಿ ಪಡಾವೊ” ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ (Udupi) ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯ ಕುರಿತು ಜಿಲ್ಲೆಯಾದ್ಯಂತ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.  ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಅರುಣ್ ಕೆ ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ […]

PROBLEMS

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ (Uchila NH 66: Review by committee formed by Udupi District Magistrate)

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ  (Uchila) ಉಚ್ಚಿಲ : ಉಚ್ಚಿಲ ರಾ.ಹೆ.66 ರಲ್ಲಿ ನಿರಂತರ ಅಪಘಾತ ಮತ್ತು ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ರಚಿಸಿದ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಅಧ್ಯಕ್ಷತೆಯ ಸಮಿತಿಯು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾಪು ತಹಶಿಲ್ದಾರ್ ಕಚೇರಿಯಲ್ಲಿ ಸಭೆ ನಡೆಸಲಾಯಿತು.  ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಮಾತನಾಡಿ, ಅಪಘಾತ ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಪೋಲೀಸ್ […]

PROBLEMS

ಮಣಿಪಾಲ : ಇ ಎಸ್ ಐ ಆಸ್ಪತ್ರೆಗಾಗಿ ಡಿಸಿ ಕಚೇರಿ ಮುಂದೆ  ಉಪವಾಸ ಸತ್ಯಾಗ್ರಹ (Manipal: Fasting protest in front of DC’s office for ESI hospital)

ಮಣಿಪಾಲ : ಇ ಎಸ್ ಐ ಆಸ್ಪತ್ರೆಗಾಗಿ ಡಿಸಿ ಕಚೇರಿ ಮುಂದೆ  ಉಪವಾಸ ಸತ್ಯಾಗ್ರಹ (Manipala) ಮಣಿಪಾಲ: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇ ಎಸ್ ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.  ಕೇಂದ್ರ ಸರಕಾರ ಹಲವು ಜಿಲ್ಲೆಗಳಿಗೆ ಇಎಸ್ ಐ ಆಸ್ಪತ್ರೆ ಮಂಜೂರು […]

help Uncategorised ವಿಡಿಯೋ

  ಉಡುಪಿ : ತೊಂಬಟ್ಟುವಿನ ನಕ್ಸಲ್ ಲಕ್ಷ್ಮೀ, ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ (Udupi: Naxal Lakshmi of Tombattu surrenders at Udupi SP office)

ಉಡುಪಿ : ತೊಂಬಟ್ಟುವಿನ ನಕ್ಸಲ್ ಲಕ್ಷ್ಮೀ, ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ (Udupi) ಉಡುಪಿ: ನಕ್ಸಲ್‌ ಚಟುವಟಿಕೆಯಲ್ಲಿ  ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ ಸಮಿತಿಯ ಸದಸ್ಯರು ಇದ್ದರು. ಎಸ್ ಪಿ ಡಾ. ಕೆ ಅರುಣ್, ಹೆಚ್ಚುವರಿ […]

PROBLEMS

ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಎಚ್ಚರಿಕೆ (Rain warning in seven districts of the state from today)

ಸಾಂದರ್ಭಿಕ ಚಿತ್ರ  ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಎಚ್ಚರಿಕೆ (Bengaluru) ಬೆಂಗಳೂರು, ಫೆಬ್ರವರಿ 2: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಜಿನೊಂದಿಗೆ ಚಳಿ ಮುಂದುವರೆದಿದ್ದು, ಇಂದಿನಿಂದ ಹಲವೆಡೆ ಮಳೆ ಎಚ್ಚರಿಕೆಯನ್ನು ನೀಡಲಾಗಿದೆ.    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೇ ಕೆಲವೆಡೆ ಮಳೆಯಾಗುವ ಸೂಚನೆಯನ್ನು ಐಎಂಡಿ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು, ಹಲವೆಡೆ ಒಣಹವೆ ಮುಂದುವರೆಯಲಿದೆ. ಇಂದಿನಿಂದ ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. ಕರ್ನಾಟಕದಲ್ಲಿ […]

ಕರಾವಳಿ ಸಂಘ, ಸಂಸ್ಥೆಗಳು

ಉಡುಪಿ: ಜಗತ್ತಿನ ಎಲ್ಲ ಕಲೆಗಳ ಮೂಲ  ಅಸ್ತಿತ್ವವೆ ನಮ್ಮ ಬೇರಾಗಿರುವ  ಜಾನಪದ​ – ಮಂಡ್ಯ ರಮೇಶ್ (Udupi: The root of all arts in the world is our rooted Janapada – Mandya Ramesh

ಉಡುಪಿ; ಜಗತ್ತಿನ ಎಲ್ಲ ಕಲೆಗಳ ಮೂಲ  ಅಸ್ತಿತ್ವವೆ ನಮ್ಮ ಬೇರಾಗಿರುವ  ಜಾನಪದ​ :  ಮಂಡ್ಯ ರಮೇಶ್ (Udupi) ಉಡುಪಿ, ಫೆ. 1: ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾ ಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದ ಎರಡನೇ […]

PROBLEMS

ಉಚ್ಚಿಲದಲ್ಲಿ ನಿರಂತರ ಅಪಘಾತ : ಸರ್ವಧರ್ಮ ದೇವರಿಗೆ ಸಾಮೂಹಿಕ ಪ್ರಾರ್ಥನೆ (Frequent accidents in Uchila: All religions appeal for collective prayers to God)

ಉಚ್ಚಿಲದಲ್ಲಿ ನಿರಂತರ ಅಪಘಾತ : ಸರ್ವಧರ್ಮ ದೇವರಿಗೆ ಸಾಮೂಹಿಕ ಪ್ರಾರ್ಥನೆ (Uchila) ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಪರಿಸರದಲ್ಲಿ ನಿತ್ಯ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು, ಉಚ್ಚಿಲದ ಮಹಾಲಿಂಗೇಶ್ವರ ದೇವಸ್ಥಾನ, ಉಚ್ಚಿಲ ಭಾಸ್ಕರ ನಗರದ ಜುಮ್ಮಾ ಮಸೀದಿ ಮತ್ತು ಉಚ್ಚಿಲದ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಉಚ್ಚಿಲ ಹೆದ್ದಾರಿಯಲ್ಲಿ ಅಪಘಾತದಿಂದಾಗಿ ರಕ್ತದ ಒಕುಳಿಯೇ ಹರಿದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೂರಕ್ಕೂ ಅಧಿಕ ಜನರು ದುರ್ಮರಣ ಹೊಂದಿದ್ದು, ಅದಕ್ಕಿಂತಲೂ ಮೂರು ಪಟ್ಟು ಜನರು ಗಾಯಗೊಂಡಿದ್ದಾರೆ. ಹೆದ್ದಾರಿ […]

eMedia Kannada  @2025. All Rights Reserved.