Tag: udupi dc dr k vidyakumari

fastival ಪ್ರಚಲಿತ

ಉಡುಪಿ – ಅದ್ದೂರಿ ರಾಜ್ಯೋತ್ಸವ ಕಾರ್ಯಕ್ರಮ

ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಪಥ ಸಂಚಲದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, […]

ಕ್ರೀಡೆ

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ (There is a need for feerless journalism today : Udupi DC Dr. Vidyakumari)

ಇಂದು ನಿರ್ಭಿತ ಪತ್ರಿಕೋದ್ಯಮದ ಅಗತ್ಯತೆ ಇದೆ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ  ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’  (Udupi) ಉಡುಪಿ, ಅ.22: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ […]

Mansoon ಕರಾವಳಿ

ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ  ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ : ಕಟ್ಟೆಚ್ಚರಕ್ಕೆ ಜಿಲ್ಲಾಧಿಕಾರಿ ಆದೇಶ (Chance of rain with high winds for the next 5 days in the Coastal area : Udupi DC Orders to be on high alert)

ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ  ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ : ಕಟ್ಟೆಚ್ಚರಕ್ಕೆ ಜಿಲ್ಲಾಧಿಕಾರಿ ಆದೇಶ (Udupi) ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಉಡುಪಿ ಜಿಲ್ಲಾಧಿಕಾರಿ ಹಾಗೂ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು […]

ಧಾರ್ಮಿಕ

 “ಉಡುಪಿ ಉಚ್ಚಿಲ ದಸರಾ-2024″ ಕ್ಕೆ ಉಡುಪಿ ಜಿಲ್ಲಾಧಿಕಾರಿಯವರಿಂದ ವಿದ್ಯುಕ್ತ ಚಾಲನೆ (Udupi – Uchila Dasara 2024 Launched by Udupi DC)

“ಉಡುಪಿ ಉಚ್ಚಿಲ ದಸರಾ-2024″ ಕ್ಕೆ ಉಡುಪಿ ಜಿಲ್ಲಾಧಿಕಾರಿಯವರಿಂದ ವಿದ್ಯುಕ್ತ ಚಾಲನೆ (Uchila) ಉಚ್ಚಿಲ : ದೇಶ ವಿದೇಶಗಳ ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಕೇಂದ್ರವಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ 2 ವರ್ಷಗಳಲ್ಲಿ ಆಯೋಜನೆ ಮಾಡಲಾದ ದಸರಾ ಮಹೋತ್ಸವವು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಈ ವರ್ಷ 3ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರ ಸಹಯೋಗದೊಂದಿಗೆ ಅಕ್ಟೋಬರ್ 3ರಿಂದ 12ರವರೆಗೆ […]

ತಂತ್ರಜ್ಞಾನ

ಸೆಪ್ಟೆಂಬರ್ 2 ರಿಂದ ಉಡುಪಿ ಜಿಲ್ಲೆಗೆ  ‘ಎನೀವೇರ್ ನೋಂದಣಿ ವ್ಯವಸ್ಥೆʼ: ಉಡುಪಿ ಜಿಲ್ಲಾಧಿಕಾರಿ (Anywhere Rigistration System fouudupi Dist. From Sept.2 : Udupi DC)

ಸೆಪ್ಟೆಂಬರ್ 2 ರಿಂದ ಉಡುಪಿ ಜಿಲ್ಲೆಗೆ  ‘ಎನೀವೇರ್ ನೋಂದಣಿ ವ್ಯವಸ್ಥೆʼ: ಉಡುಪಿ ಜಿಲ್ಲಾಧಿಕಾರಿ   ಉಡುಪಿ: 2024-25ನೇ ಸಾಲಿನ ಆಯವ್ಯಯದಲ್ಲಿ ಮಾಡಿರುವ ಘೋಷಣೆಯಂತೆ ಸೆಪ್ಟೆಂಬರ್ 2 ರಿಂದ ಉಡುಪಿ ಜಿಲ್ಲೆಯಲ್ಲಿ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿಯಾಗುತ್ತಿದೆ. ಈ ವ್ಯವಸ್ಥೆಯಡಿ ಸಾರ್ವಜನಿಕರು ಜಿಲ್ಲೆಯ ಯಾವುದೇ ಉಪನೋಂದಣಿ ಕಚೇರಿಯಲ್ಲಿ ದಾಖಲೆಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಹೇಳಿದರು. ಅವರು ಉಡುಪಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  2011ರಲ್ಲಿ ಬೆಂಗಳೂರು ಹಾಗೂ 2024ರಲ್ಲಿ ತುಮಕೂರು ಮತ್ತು ಬೆಳಗಾವಿಯಲ್ಲಿ […]

PROBLEMS

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ […]

fastival

  ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (1.2 Crore people have come out of poverty line through guarantee schemes : Laxmi Hebbalkar)

 ಜನರ ಬದುಕನ್ನು ಸುಧಾರಿಸುವುದೇ ಸರ್ಕಾರದ ಕನಸು   78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಷಣ  (Udupi) ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ.  ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ […]

PROBLEMS

ಬಾಂಗ್ಲಾದೇಶದಲ್ಲಿ ಹಿಂದೂ ರಕ್ಷಣೆಗೆ ಆಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ (Sanathana Hindu Dharma Rakshana Vedike appeal to the Prime Minister throught the DC demanding the protection of Hindhus in Bangladesh)

ಬಾಂಗ್ಲಾದೇಶದಲ್ಲಿ ಹಿಂದೂ ರಕ್ಷಣೆಗೆ ಆಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ  (Udupi) ಉಡುಪಿ : ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ಧ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ಕೊಲೆ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯ ಪ್ರವೇಶ ಮಾಡುವಂತೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆಯು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಉಡುಪಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದೆ.  ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ […]

PROBLEMS

ಕೋಟ: ಹೊಳೆ ಹೂಳೆತ್ತುವಂತೆ ಆಗ್ರಹಿಸಿ ರೈತರ ಉಪವಾಸ ಸತ್ಯಾಗ್ರಹ (Kota : Formers protest)

ಕೋಟ ; ಹೊಳೆ ಹೂಳೆತ್ತುವಂತೆ ಆಗ್ರಹಿಸಿ ರೈತರ ಉಪವಾಸ ಸತ್ಯಾಗ್ರಹ  ಸಹಸ್ರ ಸಂಖ್ಯೆಯಲ್ಲಿ ರೈತಾಪಿ ವರ್ಗ ಭಾಗಿ.   ಸ್ಥಳಕ್ಕೆ ಡಿಸಿ ಭೇಟಿ ಉಪವಾಸ ಕೈಬಿಡುವಂತೆ ಮನವಿ  (Kota) ಕೋಟ:  ಕೋಟದ ಹಿರೇ ಮಹಾಲಿಂಗೇಶ್ವರ ದೇಗುಲದ ಸನಿಹದಲ್ಲಿ ತೆಕ್ಕಟ್ಟೆ, ಕೋಟದ ಗಿಳಿಯಾರು, ಚಿತ್ರಪಾಡಿ ಕಾರ್ಕಡದವರೆಗೆ ಹೊಳೆ ಹೂಳಿನ ಸಮಸ್ಯೆಯಿಂದ ಕೃತಕ ನೆರೆ ಸೃಷ್ಟಿಯಾಗಿದ್ದು, ರೈತರು ಬೆಳೆದ ಕೃಷಿ ಕೊಳೆಯುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರಕ್ಕಾಗಿ ಹೊಳೆಯ ಹೂಳೆತ್ತಬೇಕು ಎಂದು ಆಗ್ರಹಿಸಿ ಕೋಟದ ರೈತಧ್ವನಿ ಸಂಘಟನೆ ನೇತೃತ್ವದಲ್ಲಿ ಧರಣಿ ಹಾಗೂ ಉಪವಾಸ […]

Mansoon PROBLEMS

ಉಡುಪಿ ಜಿಲ್ಲೆಯಾಧ್ಯಂತ ಮಳೆಯ ಅಬ್ಬರ, ನೆರೆ ಕಾಟ

ಉಡುಪಿ ಜಿಲ್ಲೆಯಾಧ್ಯಂತ ಮಳೆಯ ಅಬ್ಬರ, ನೆರೆ ಕಾಟ (Udupi) ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಮಳೆ ಮುಂದುವರಿದಿದೆ. ಜಿಲ್ಲೆಯ ಕಾಪು ,ಉಡುಪಿ, ಹೆಬ್ರಿ ಬೈಂದೂರು ಕುಂದಾಪುರ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ.  ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದ್ದು, ಸ್ವರ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು ಮೀರಿ ನೀರು ಬೋರ್ಗರೆಯುತ್ತಿದೆ. ಜಿಲ್ಲೆಯ ಎಲ್ಲಾ ನದಿಗಳ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗಿದ್ದು, ಮತ್ತೊಂದು […]

eMedia Kannada  @2025. All Rights Reserved.