Tag: udupi dc dr k vidyakumari

PROBLEMS ವಿಡಿಯೋ

ಪಡುಬಿದ್ರಿ: ತೀವ್ರಗೊಂಡ ಕಡಲ್ಕೊರೆತ,  ತೆಂಗಿನ ಮರಗಳು, ವಿಶ್ರಾಮ ಕೊಠಡಿ ಸಮುದ್ರ ಪಾಲು (Padubidri: Kadalkoretha at Nadipatna)

 ಪಡುಬಿದ್ರಿ: ತೀವ್ರಗೊಂಡ ಕಡಲ್ಕೊರೆತ,  ತೆಂಗಿನ ಮರಗಳು, ವಿಶ್ರಾಮ ಕೊಠಡಿ ಸಮುದ್ರ ಪಾಲು (Padubidri) ಪಡುಬಿದ್ರಿ: ಪಡುಬಿದ್ರಿಯ ನಡಿಪಟ್ಣ ತೆಂಕರ್ಯ ಬಡಕರ್ಯ ಬಳಿ ಶುಕ್ರವಾರ ಬೆಳಿಗ್ಗೆ ಕಡಲ್ಕೊರೆತ ತೀವ್ರಗೊಂಡಿದ್ದು, ವಿಶ್ರಾಂತಿ ಕೊಠಡಿ ಸಹಿತ ಹತ್ತು ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ.  ಸಮುದ್ರ ಕೊರೆತವು ಕೇವಲ ಹತ್ತು ಅಡಿ ಮುಂದುವರಿದರೆ, ಪಡುಬಿದ್ರಿಯಿಂದ ಬ್ಲೂಫ್ಲಾಗ್‌ ಸಾಗುವ ಮೀನುಗಾರಿಕಾ ರಸ್ತೆ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.   ಸುಮಾರು 80ಕ್ಕೂ ಹೆಚ್ಚು ಮನೆಗಳನ್ನು ಹೊಂದಿರುವ ಪಡುಬಿದ್ರಿ ಗ್ರಾಮದ ನಡಿಪಟ್ಣ ದಲ್ಲಿ ಹಿಂದೆಂದೂ ಕಂಡು […]

ಅಪರಾಧ

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು (Karkala: parashurama theme park illegal case – Nirmith Kendra Arunkumar Suspended)

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು (Udupi) ಉಡುಪಿ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು, ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105 ಲಕ್ಷಕ್ಕೆ ಆಡಳಿತ್ಮಾತಕ ಮಂಜೂರಾತಿಗೊಂಡಿದೆ.  ಈ ಪೈಕಿ ರೂ.672.ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, […]

Mansoon PROBLEMS ವಿಡಿಯೋ

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri : Udupi Dist Minister, Udupi DC visit Kadalkoreta area)

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri) ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಈಗಾಗಲೇ 478 ಕೋಟಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ರಾಜ್ಯದ 3,100 ಕಿ.ಮೀ. ಕರಾವಳಿ ತೀರದಲ್ಲಿ ಉಡುಪಿ ಜಲ್ಲೆಯಲ್ಲಿಯೇ […]

health

ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ  (Dengue should not be neglected : Udupi DC)

ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ (Udupi) ಉಡುಪಿ : ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ತಿಳಿಸಿದರು.  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ […]

Mansoon PROBLEMS

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ: (ಜುಲೈ 19) ಶುಕ್ರವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ (Heavy rain in Udupi Dist, (July 19) Holiday announced for Schools, College on Friday)

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ: (ಜುಲೈ 19) ಶುಕ್ರವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ರೆಡ್ ಅಲಟ್೯ ಘೋಷಿಸಿರುವ ಫಲವಾಗಿ   ಶುಕ್ರವಾರ (ಜುಲೈ 19) ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ  ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ ಜಲಾವೃತವಾಗಿದೆ. ಗುರುವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶುಕ್ರವಾರವೂ ನಿರಂತರ ಮಳೆಯಾಗುವ ಸಾಧ್ಯತೆ ಇದೆ. ಪೋಷಕರು ಮಕ್ಕಳನ್ನು ಮಳೆಯಲ್ಲಿ […]

Mansoon PROBLEMS ವಿಡಿಯೋ

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ (Udupi DC Visited and inspected the Padubidri sea – cut area)

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ ಕಡಲು ಕೊರತೆಗೆ ತಾತ್ಕಾಲಿಕ ಬ್ರೇಕ್ ಭರವಸೆ (Padubidri) ಪಡುಬಿದ್ರಿ: ಪಡುಬಿದ್ರಿ ನಡಿಪಟ್ಣ ಬಳಿಯ ಉಮಾಮಹೇಶ್ವರಿ ಡಿಸ್ಕೋ ಫಂಡಿನ ಅಪಾಯದಂಚಿನಲ್ಲಿರುವ ಕಟ್ಟಡ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಭೇಟಿ ನೀಡಿ ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಬಗ್ಗೆ ಭರವಸೆ ವ್ಯಕ್ತ ಪಡಿಸಿದ್ದಾರೆ. ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಹಿನ್ನಲೆಯಲ್ಲಿ ಸಮಸ್ಯೆ ಉಲ್ಭಣಗೊಂಡಿದೆ. ಸ್ಥಳೀಯರು ಶಾಶ್ವತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯವರನ್ನು […]

Mansoon

ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : ಪಿಯುಸಿವರೆಗಿನ ಶಾಲೆಗಳಿಗೆ ರಜೆ ಘೋಷಣೆ (Red alert in Udupi, DK and Kodagu Dist : Holiday announced for schools up to PUC)

ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : ಪಿಯುಸಿವರೆಗಿನ ಶಾಲೆಗಳಿಗೆ ರಜೆ ಘೋಷಣೆ (Bengaluru) ಬೆಂಗಳೂರು: ಉಡುಪಿ : ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು,  ವಿದ್ಯಾರ್ಥಿಗಳ ಹಿತರಕ್ಷಣೆಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ ಮಂಗಳವಾರ (ಜುಲೈ 16)ದಂದು ರಜೆ ಘೋಷಿಸಲಾಗಿದೆ.  ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿ .  ಕರಾವಳಿಯಲ್ಲಿ ಭಾರೀ ಮಳೆ […]

Mansoon

ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Heavy rain: Holiday announced fo Schools and Colleges in Udupi Dist on Tuesday 9TH July)

ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ   (Udupi) ಉಡುಪಿ: ಭಾರೀ ಮಳೆಯ ಕಾರಣ ಮತ್ತು ಹವಾಮಾನ ಇಲಾಖೆಯ ರೆಡ್‌ ಅಲರ್ಟ್‌ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು. 9ರ ಮಂಗಳವಾರ ರಜೆ ಘೋಷಿಸಲಾಗಿದೆ.  ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು. 9ರಂದು ರಜೆಯ ಬಗ್ಗೆ  ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.   ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇಲ್ಲ ಎಂದು […]

ರಾಜಕೀಯ

ಉಡುಪಿ: ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Minister Laxmi Hebbalkar instructed to be carefull about accidents during rainy season)

ಉಡುಪಿ: ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ (Udupi) ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.  ಉಡುಪಿ ಜಿಲ್ಲಾ ಪಂಚಾಯತ್  […]

ರಾಜಕೀಯ

ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಕೇಂದ್ರದ ಸುತ್ತ ವ್ಯಾಪಕ ಬಂದೋಬಸ್ತ್ – ಎಸ್ಪಿ ಡಾ. ಅರುಣ್ (Wide security arrangements at Udupi Counting center : Udupi SP)

ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಕೇಂದ್ರದ ಸುತ್ತ ವ್ಯಾಪಕ ಬಂದೋಬಸ್ತ್ – ಎಸ್ಪಿ ಡಾ. ಅರುಣ್  (Udupi) ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಮತ ಎಣಿಕೆ ನಾಳೆ (ಮಂಗಳವಾರ) ಬೆಳಿಗ್ಗೆ ಉಡುಪಿ ನಗರದ ಸೈಂಟ್ ಸಿಸಿಲೀಸ್  ಶಾಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ವ್ಯಾಪಕ ಬಂದೋಬಸ್ತ್ ಕೈಗೊಂಡಿರುವುದಾಗಿ ಉಡುಪಿ ಎಸ್ಪಿ ಡಾ. ಅರುಣ್ ಕೆ. (Udupi SP Dr Arunkumar) ಹೇಳಿದ್ದಾರೆ. ಅವರು ಇಂದು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕೌಂಟಿಂಗ್ ಸೆಂಟರ್ ಸುತ್ತ ಭದ್ರತೆಗಾಗಿ […]

eMedia Kannada  @2025. All Rights Reserved.