Tag: udupi dc office

ರಾಜಕೀಯ

ಉಡುಪಿ : ಏಕ ವಿನ್ಯಾಸ ನಕ್ಷೆ (9&11) ಅವ್ಯವಸ್ಥೆ- ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ (Udupi: Single Design Map (9&11) chaos – District BJP protests in front of the DC office)

ಉಡುಪಿ : ಏಕ ವಿನ್ಯಾಸ ನಕ್ಷೆ (9&11) ಅವ್ಯವಸ್ಥೆ– ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ (Udupi) ಉಡುಪಿ: ಜಿಲ್ಲಾ ಬಿಜೆಪಿ  ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಏಕ ವಿನ್ಯಾಸ ನಕ್ಷೆ (9&11) ಅವ್ಯವಸ್ಥೆಯ ಮೂಲಕ ಜನ ಸಾಮಾನ್ಯರಿಗೆ ಸಮಸ್ಯೆ ಸೃಷ್ಟಿಸಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.  ಪ್ರತಿಭಟನೆಯಲ್ಲಿ ಉಡುಪಿ  ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ, ರಾಜ್ಯ ಸರಕಾರದ ವೈಫಲ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ […]

Mansoon PROBLEMS

ಶುಕ್ರವಾರ ಮತ್ತೆ ಪ್ರಾಥಮಿಕ, ಪ್ರೌಡ ಶಾಲಾ ವಿದ್ಯಾರ್ಥಿಗಳಿಗೆ ರಜೆ

ಶುಕ್ರವಾರ ಭಾರೀ ಮಳೆ‌ ಕಾರಣ ಮತ್ತೆ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಜೆ (Udupi) ಉಡುಪಿ : ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಭಾರೀ ಮಳೆಯ ಕಾರಣ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಆ ಪ್ರಯುಕ್ತ ನಾಳೆ ಶುಕ್ರವಾರ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪ್ರಚಲಿತ

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ  (Saint Sevalal was the one who gave social power to the exploited society: MP Kota)

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ    ಉಡುಪಿ ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ (Udupi) ಉಡುಪಿ : ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ […]

eMedia Kannada  @2025. All Rights Reserved.