Tag: UDUPI DC SWAROOPA TK

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

ರಾಜಕೀಯ

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ (Kapu Taluk Prajaseva Andolan meeting at Mazur)

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆ (Kaup) ಕಾಪು : ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಶನಿವಾರ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಜರಗಿತು.  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.   ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 76 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು […]

ರಾಜಕೀಯ

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ : ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ (People’s problems will be solved on the spot: In-charge Minister Rizwan Arshad)

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ :  ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಪ್ರಜಾಸೇವೆ ಉದ್ಘಾಟನೆ (Udupi) ಉಡುಪಿ : ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸುವುದರೊಂದಿಗೆ ಆ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ […]

social service

ಗಾಂಧಿ ಆಸ್ಪತ್ರೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ (Gandhi Hospital’s social work is commendable: Udupi District Magistrate Swaroop T.K.)

ಗಾಂಧಿ ಆಸ್ಪತ್ರೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆಸ್ಪತ್ರೆ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭ ರಕ್ತದಾನ ಶಿಬಿರ ಆಯೋಜನೆ (Udupi) ಉಡುಪಿ: ಕಳೆದ ಸುಮಾರು ಮೂರು ದಶಕಗಳಿಂದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಗಾಂಧಿ ಆಸ್ಪತ್ರೆಯ ಸಮಾಜಮುಖಿ‌ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.   ಆಸ್ಪತ್ರೆ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಪಂಚಮಿ ಲಹರಿ ಟ್ರಸ್ಟ್ ಸಹಯೋಗದೊಂದಿಗೆ ಆಸ್ಪತ್ರೆಯ ಸಭಾಂಗಣದಲ್ಲಿ  ಆಯೋಜಿಸಲಾದ ರಕ್ತದಾನ ಶಿಬಿರ ಉದ್ಘಾಟಿಸಿ […]

PROBLEMS

ಪಳ್ಳಿ ಫಿಶ್ ಮಿಲ್ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಸ್ಪಂದನೆ (Udupi District Collector’s response against Palli Fish Mill)

ಪಳ್ಳಿ ಫಿಶ್ ಮಿಲ್ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಸ್ಪಂದನೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ (Karkala) ಕಾರ್ಕಳ: ಪಳ್ಳಿ ಗ್ರಾಮದ ಕೊಡಿಮಲೆ ಪರಿಸರದಲ್ಲಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿರುವ ಅನಧಿಕೃತ ಫಿಶ್ ಮಿಲ್ ಘಟಕ ನಿರ್ಮಾಣದ ಕುರಿತು ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪ ಸ್ಪಂದಿಸಿದ್ದು, ನಿಯಮ ಬಾಹಿರವಾಗಿ ಕಾಮಗಾರಿ ನಡೆಯುತ್ತಿದ್ದರೆ, ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.    ಮಾರ್ಚ್‌ 6ರಂದು ಸುಮಾರು 50ಕ್ಕೂ ಹೆಚ್ಚು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ […]

Crime

ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಅದೇಶ (Greater emphasis on tourist safety: District Collector orders)

ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಅದೇಶ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಕ್ಕಾಗಿ ನಡೆದ ಸಭೆ  (Udupi) ಉಡುಪಿ: ಉಡುಪಿ ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂಬ ನಿಟ್ಟಿನಲ್ಲಿ ಸಭೆಯನ್ನು ನಡೆಸಿ, ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.     ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು […]

fastival

  ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (An atmosphere of social harmony is the foundation of development: Minister Lakshmi Hebbalkar)

  ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್    ಉಡುಪಿಯಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವರು (Udupi) ಉಡುಪಿ: ದುರ್ಬಲರಿಗೆ ಸಹಾಯ ಹಸ್ತ, ಕೃಷಿಕರಿಗೆ ಸೌಕರ್ಯ, ಉದ್ಯಮಶೀಲರಿಗೆ ಒತ್ತಾಸೆ, ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ  ಎಂಬ ವಿಶ್ವಾಸದೊಂದಿಗೆ ಹತ್ತು ಹಲವು ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.    ಉಡುಪಿಯಲ್ಲಿ ಸೋಮವಾರ […]

ರಾಜಕೀಯ

 ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ,  ಬಿಜೆಪಿಯಿಂದ  ಕಾಂಗ್ರೆಸ್ ಕಛೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ(If action is taken against the District Magistrate, the BJP will lay siege to the Congress office: Kuthyaru Naveen Shetty)

ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ,  ಬಿಜೆಪಿಯಿಂದ  ಕಾಂಗ್ರೆಸ್ ಕಛೇರಿಗೆ ಮುತ್ತಿಗೆ :  ನವೀನ್ ಶೆಟ್ಟಿ ಭಗವಾಧ್ವಜ ತೋರಿಸಿ ಪರ್ಯಾಯ ಶೋಭಾಯಾತ್ರೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ (Udupi) ಉಡುಪಿ : ಉಡುಪಿ ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜ ತೋರಿಸಿ ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ, ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ […]

fastival ಧಾರ್ಮಿಕ

ಉಡುಪಿ ಶೀರೂರು ಪರ್ಯಾಯ : ಜ.17 -18 ಮದ್ಯ ಮಾರಾಟಕ್ಕೆ ತಡೆ (Udupi Shiroor Paryaya: Sale of liquor banned on January 17-18)

ಉಡುಪಿ ಶೀರೂರು ಪರ್ಯಾಯ : ಜ.17 -18 ಮದ್ಯಮಾರಾಟಕ್ಕೆ ತಡೆ. ಉಡುಪಿ ಜಿಲ್ಲಾಧಿಕಾರಿ ಯವರಿಂದ ಆದೇಶ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯೋತ್ಸವದ ಪ್ರಯುಕ್ತ ಜಿಲ್ಲಾಡಳಿತವು ಉಡುಪಿ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ.    ಜ.17ರ ಬೆಳಿಗ್ಗೆ 10:00 ಗಂಟೆಯಿಂದ ಜ.18ರ ಸಂಜೆ 06:00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ […]

ಅಪರಾಧ

ತೆಂಕ ಗ್ರಾ.ಪಂ ಪಿಡಿಓರವರ ಪೋರ್ಜರಿ ಸಹಿ ಪ್ರಕರಣ :  ಪೋಲಿಸರು, ತಾ.ಪಂ ತನಿಖೆ ನಿಧಾನ ಗತಿ (Tenka Gram Panchayat PDO’s forged signature case: Police, TP slow in investigation)

ತೆಂಕ ಗ್ರಾ.ಪಂ ಪಿಡಿಓರವರ ಪೋರ್ಜರಿ ಸಹಿ ಪ್ರಕರಣ :  ಪೋಲಿಸರು, ತಾ.ಪಂ ತನಿಖೆ ನಿಧಾನ ಗತಿ  ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರ ಆಕ್ರೋಶ (Padubidri) ಪಡುಬಿದ್ರಿ : ಎರ್ಮಾಳು ತೆಂಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸಿಬ್ಬಂದಿಗಳು ಪಿಡಿಒ ರಜನಿಯವರ ಸೀಲು ಮತ್ತು ಪೋರ್ಜರಿ ಸಹಿಯೊಂದಿಗೆ ಸ್ಥಿರಾಸ್ತಿಗಳ ನಿಯಮ ಬಾಹಿರ ಖರೀದಿ/ವರ್ಗಾವಣೆಗಾಗಿ ದೃಢಪತ್ರಗಳನ್ನು ನೀಡಿದ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತಿಂಗಳು ಕಳೆದರೂ ಇನ್ನೂ ಕ್ರಮ ವಹಿಸದ ಪೋಲಿಸ್ ಇಲಾಖೆಯ ಮತ್ತು ವಿವಿಧ ಇಲಾಖೆಗಳ ಬಗ್ಗೆ ತೆಂಕ […]

eMedia Kannada  @2025. All Rights Reserved.