Tag: UDUPI DC SWAROOPA TK

PROBLEMS ರಾಜಕೀಯ

 ಕಟಪಾಡಿ : ಕಟಪಾಡಿ ಓವರ್ ಪಾಸ್ ನಿರ್ಮಾಣದ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಸೊರಕೆ ಸಭೆ (Katapady: Meeting with the District Collector regarding the construction of Katapady overpass)

ಕಟಪಾಡಿ : ಕಟಪಾಡಿ ಓವರ್ ಪಾಸ್ ನಿರ್ಮಾಣದ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಸೊರಕೆ ಸಭೆ 8 ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸೌಹಾರ್ದ ಮಾತುಕತೆ (Udupi) ಉಡುಪಿ: ಮಾಜಿ ಸಚಿವರು ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರು ಕರೆದ ಸಭೆಯಲ್ಲಿ ಆಸುಪಾಸಿನ ಕೋಟೆ, ಕಟಪಾಡಿ, ಕುರ್ಕಾಲು, ಶಿರ್ವ ಇನ್ನಂಜೆ, ಮಣಿಪುರ ಅಲೆವೂರು, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರುಗಳ ಮತ್ತು ಪ್ರಮುಖರ ಸಭೆಯಲ್ಲಿ […]

Uncategorised

ಜಿಲ್ಲಾ ಮಟ್ಟದ ‘ಕಡಲ ತೀರ ವಲಯ ನಿರ್ವಹಣಾ ಸಮಿತಿ’ ಸದಸ್ಯರಾಗಿ ಎ.ಕೆ. ಅನ್ಸಾಫ್ ನೇಮಕ (A.K. Ansaf appointed as member of district level ‘Coastal Zone Management Committee’)

ಜಿಲ್ಲಾ ಮಟ್ಟದ ‘ಕಡಲ ತೀರ ವಲಯ ನಿರ್ವಹಣಾ ಸಮಿತಿ‘ ಸದಸ್ಯರಾಗಿ ಎ.ಕೆ. ಅನ್ಸಾಫ್ ನೇಮಕ ಸಿ ಆರ್ ಝಡ್ ವ್ಯಾಪ್ತಿಯ ಸಂರಕ್ಷಣೆಗೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸಲಿರುವ ಸಮಿತಿ (Mangaluru) ಮಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಡಲ ತೀರ ವಲಯ ನಿರ್ವಹಣಾ ಸಮಿತಿಯನ್ನು ಪುನರ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.     ಉಡುಪಿ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುವ 13 ಮಂದಿಯ ನೇತೃತ್ವದ ಈ ಸಮಿತಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಪ್ತ […]

ಜಿಲ್ಲಾಡಳಿತ

ನಾಳೆ (28) ಉಡುಪಿಗೆ ಪ್ರಧಾನಿ ಮೋದಿ ಭೇಟಿ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ನಾಳೆ (ನ.28) ಉಡುಪಿಗೆ ಪ್ರಧಾನಿ ಮೋದಿ ಭೇಟಿ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಪ್ರಧಾನಿ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು    (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ನ.28) ಕ್ಕೆ ಉಡುಪಿಗೆಆಗಮಿಸುವ ಹಿನ್ನೆಲೆಯಲ್ಲಿ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನ.28ಕ್ಕೆ ಸೀಮಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು […]

Uncategorised

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ (Etiquette during the Prime Minister’s district visit: Deputy Commissioner Swaroop T.K.)

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ (Udupi) ಉಡುಪಿ : ನವೆಂಬರ್ 24 : ಸನ್ಮಾನ್ಯ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.     ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತದ ಪ್ರಧಾನ […]

ಜಿಲ್ಲಾಡಳಿತ

ನ. 28ರಂದು ನರೇಂದ್ರ ಮೋದಿ ಉಡುಪಿ ಭೇಟಿ : ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಡಿಸಿಯಿಂದ ಪರಿಶೀಲನೆ (Narendra Modi to visit Udupi on Nov. 28: DC inspects Adi Udupi helipad)

 ನ. 28ರಂದು ನರೇಂದ್ರ ಮೋದಿ ಉಡುಪಿ ಭೇಟಿ : ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಡಿಸಿಯಿಂದ ಪರಿಶೀಲನೆ ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ (Udupi) ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನವಂಬರ್‌ 28 (ಶುಕ್ರವಾರ) ಉಡುಪಿಗೆ ಭೇಟಿ ನೀಡಲಿದ್ದು, ಭರದ ಸಿದ್ಧತೆಗಳು ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಬಂದಿಳಿಯುವ ಉಡುಪಿಯ ಆದಿ ಉಡುಪಿ ಹೆಲಿಪ್ಯಾಡ್ ಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.     […]

Crime

ಮಲ್ಪೆ ಹನುಮಾನ್‌ನಗರ – ಸರಕಾರಿ ಜಾಗ ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆ ನೀಡಿದ ಪ್ರಕರಣ (Malpe Hanumannagar – Case of government land being leased to Fish Marketing Federation)

ಮಲ್ಪೆ ಹನುಮಾನ್‌ನಗರ – ಸರಕಾರಿ ಜಾಗಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆ ನೀಡಿದ ಪ್ರಕರಣ ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಮನವಿ  (Udupi) ಉಡುಪಿ : ಮಲ್ಪೆ ಹನುಮಾನ್‌ ನಗರದ ಸರಕಾರಿ ಜಾಗವನ್ನು ಮೀನು ಮಾರಾಟ ಫೆಡರೇಷನ್‌ಗೆ ಗುತ್ತಿಗೆಯಾಗಿ ನೀಡಿರುವ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಉಡುಪಿ ಜಿಲ್ಲಾಧಿಕಾರಿ ಮೂಲಕ ಉಡುಪಿ  ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಮನವಿ ಸಲ್ಲಿಸಿದೆ.     ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷರಾಗಿರುವ ದಕ್ಷಿಣ […]

ಜಿಲ್ಲಾಡಳಿತ ತಾಲೂಕು ಆಡಳಿತ

 ಉದ್ಯಾವರ, ಕುರ್ಕಾಲು, ಶಿರ್ವ ವ್ಯಾಪ್ತಿಯಲ್ಲಿ 7.5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ (Hudali puja for road works worth Rs 7.5 crore in Udyavar, Kurkalu and Shirva limits)

ಉದ್ಯಾವರ, ಕುರ್ಕಾಲು, ಶಿರ್ವ ವ್ಯಾಪ್ತಿಯಲ್ಲಿ 7.5 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಗುದ್ದಲಿ ಪೂಜೆ ನೆರವೇರಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Kaup) ಕಾಪು : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉದ್ಯಾವರ – ಕುರ್ಕಾಲು – ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗೆ 2.5 ಕೋಟಿ ರೂಪಾಯಿಯಂತೆ ಒಟ್ಟು 7.5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶನಿವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ […]

fastival ಜಿಲ್ಲಾಡಳಿತ

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Five guarantees bring new dimension to women empowerment: Minister Lakshmi Hebbalkar)

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರಿಂದ ಧ್ವಜಾರೋಹಣ (Udupi) ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ […]

ರಾಜಕೀಯ

 ಕಟಪಾಡಿ ಹೆದ್ದಾರಿಯಲ್ಲಿ ಓವರ್ – ಅಂಡರ್‌ ಪಾಸ್ ನಿರ್ಮಾಣಕ್ಕೆ ಪರಿಶೀಲನೆ (Review of construction of Under – Overpass on Katapady highway)

ಕಟಪಾಡಿ ಹೆದ್ದಾರಿಯಲ್ಲಿ ಓವರ್ – ಅಂಡರ್‌ ಪಾಸ್ ನಿರ್ಮಾಣಕ್ಕೆ ಪರಿಶೀಲನೆ ಕಿನ್ನಿಮೂಲ್ಕಿ ಮಾದರಿಯಲ್ಲಿ ಸೇತುವೆ ನಿರ್ಮಾಣ     (Katapady) ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಸಮೀಪ ನಿರ್ಮಾಣಗೊಳ್ಳಲಿರುವ ಕಿನ್ನಿಮೂಲ್ಕಿ ಮಾದರಿಯಲ್ಲಿ ಕಾಮಗಾರಿ ಆರಂಭಿಸುವ ಕುರಿತು  ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳೊಂದಿಗೆ ಸಂಸದರು, ಶಾಸಕರು, ಜನಪ್ರತಿನಿಧಿಗಳು ಮತ್ತು ಉಡುಪಿ ಜಿಲ್ಲಾಧಿಕಾರಿಯವರು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.      ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ […]

fastival ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ 2025:  ವಿದ್ಯುಕ್ತ ಉದ್ಘಾಟನೆ (Udupi Uchchila Dasara 2025: Grand opening)

 ಉಡುಪಿ – ಉಚ್ಚಿಲ ದಸರಾ 2025:  ವಿದ್ಯುಕ್ತ ಉದ್ಘಾಟನೆ ದಸರಾ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ (Uchila) ಉಚ್ಚಿಲ ಸೆ. 22: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಉದ್ಘಾಟಿಸಿದರು. ಈ […]

eMedia Kannada  @2025. All Rights Reserved.