ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅಧಿಕಾರ ಸ್ವೀಕಾರ (Swaroopa TK assumes office as new Deputy Commissioner of Udupi district)
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅಧಿಕಾರ ಸ್ವೀಕಾರ (Udupi) ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ ಕೆ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಮಂಗಳವಾರ ಸಂಜೆ ರಾಜ್ಯ ಸರಕಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ವರ್ಗಾವಣೆಗೊಳಿಸಿ 2012 ನೇ ಬ್ಯಾಚಿನ ಐಎಎಸ್ ಅಧಿಕಾರಿ ಸ್ವರೂಪ ಟಿ ಕೆ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಗೊಳಿಸಿತ್ತು. ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ […]



