# Tags

ಭಾರತೀಯ ದಂತ ವೈದ್ಯರ ಉಡುಪಿ ಶಾಖೆಯ ಪದಗ್ರಹಣ (Recruitment of Udupi Banch Dentist of India)  

ಭಾರತೀಯ ದಂತ ವೈದ್ಯರ ಉಡುಪಿ ಶಾಖೆಯ ಪದಗ್ರಹಣ (Udupi) ಉಡುಪಿ: ಭಾರತೀಯ ದಂತ ವೈದ್ಯರ ಸಂಘ ಇದರ ಪದಗ್ರಹ ಸಮಾರಂಭವು  ಮಣಿಪಾಲದ ಹೋಮ್ ಟೌನ್ ಗೆಲೇರಿಯಾದಲ್ಲಿ ನಡೆಯಿತು.  ಅಧ್ಯಕ್ಷರಾಗಿ ಡಾ. ಯು ಬಿ. ಶಬರಿ, ಕಾರ್ಯದರ್ಶಿಯಾಗಿ ಡಾ. ಅತುಲ್ U R ಹಾಗೂ ಕೋಶಾಧಿಕಾರಿಯಾಗಿ ಡಾ. ತೇಜಕಿರಣ್ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು.  ಡಾ. ಶಬರಿ ಮುಂದಿನ ಸಾಲಿನ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು. ಸಮಾರಂಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಿ ಎಸ್ ಚಂದ್ರಶೇಖರ್, ನಿಕಟಪೂರ್ವ […]