ಇಂದಿರಾ ಶಿವರಾವ್ ಟ್ರಸ್ಟ್, ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಶಿಷ್ಯವೇತನ ವಿತರಣೆ (Distribution of scholarships by the Indira Shivarao Trust and the District Youth Brahmin Parishad)
ಇಂದಿರಾ ಶಿವರಾವ್ ಟ್ರಸ್ಟ್, ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಶಿಷ್ಯವೇತನ ವಿತರಣೆ ಶ್ರೀ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಕಾರ್ಯಕ್ರಮ ಉದ್ಘಾಟನೆ (Udupi) ಉಡುಪಿ: ಇಂದಿರಾ ಶಿವರಾಂ ಟ್ರಸ್ಟ್ ಮತ್ತು ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ಜಂಟಿ ಸಯೋಗದಲ್ಲಿ ಶಿಷ್ಯವೇತನ ವಿತರಣಾ ಸಮಾರಂಭವು ಗುಂಡಿಬೈಲಿನ ಬ್ರಾಹ್ಮೀ ಸಭಾಭವನದಲ್ಲಿ ನಡೆಯಿತು. ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು, ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಆಶೀರ್ವಚನ ನೀಡುತ್ತಾ, […]


