ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ಆಶ್ರಯದಲ್ಲಿ ವಿಪ್ರೋತ್ಸವ 2025 (Viprotsava 2025 under the auspices of Udupi District Yuva Brahmin Parishad (R.))
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.) ಆಶ್ರಯದಲ್ಲಿ ವಿಪ್ರೋತ್ಸವ 2025̈ (Udupi) ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಬ್ರಾಹ್ಮಿ ಸಭಾಭವನದಲ್ಲಿ ವಿಪ್ರ ಸಮಾಜ ಬಾಂಧವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಹಾಗೂ ವಿಪ್ರ ಸಮ್ಮಿಲನಕ್ಕಾಗಿ ವಿಪ್ರೋತ್ಸವ 2025 ನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯನ್ನು ಉಡುಪಿ ಜಿಲ್ಲೆಯ ಎಲ್ಲಾ ತ್ರಿಮತಸ್ಥ ವಿಪ್ರ ಬಾಂಧವರಿಗಾಗಿ 40ವರ್ಷದ ಒಳಗಿನವರಿಗೆ ಹಾಗೂ 40 ವರ್ಷ ಮೇಲ್ಪಟ್ಟು ಈ ಎರಡು ವಿಭಾಗದಲ್ಲಿ […]



