ರಾಜಕೀಯ
ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಸಿಗುವಂತಾಗಲಿ: ಆಶಾ ಅಂಚನ್ ಕಟಪಾಡಿ(Let active Congress workers get the chairmanship of the Coastal Development Authority: Asha Anchan Katapady)
ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಸಿಗುವಂತಾಗಲಿ: ಆಶಾ ಅಂಚನ್ ಕಟಪಾಡಿ (Udupi) ಉಡುಪಿ: ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಸಿಗುವಂತಾಗಲಿ ಎಂದು ಕಾಪು ಕಾಂಗ್ರೆಸ್ ಉಪಾಧ್ಯಕ್ಷೆ ಆಶಾ ಅಂಚನ್ ಕಟಪಾಡಿ ಪಕ್ಷ ವರಿಷ್ಠರನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ತಮ್ಮ ಜಾತಿಯವರಿಗೆ ನೀಡಿ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಹತ್ತು ಹಲವು ವರ್ಷಗಳಿಂದ ನಿಷ್ಠಾವಂತರಾಗಿ ದುಡಿದವರಿಗೆ ಮೋಸ […]

