ರಾಜಕೀಯ
ವಡ್ಡರ್ಸೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ (Vaddarse : Grameena Congress meeting)
ವಡ್ಡರ್ಸೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ (Kota) ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವಡ್ಡರ್ಸೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಬನ್ನಾಡಿ ಸುಬ್ಬಣ್ಣ ಹೆಗಡೆ ಸಭಾಭವನದಲ್ಲಿ ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಎ ಕುಂದರ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಡುಪಿ ಚಿಕ್ಕಮಗಳೂರು ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆರವರ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದ ಬಳಿಕ ಸಭೆಯಲ್ಲಿ […]

