Tag: udupi dist flexi printers association

ಸಂಘ, ಸಂಸ್ಥೆಗಳು

ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್   ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ(Santosh Kumar elected as President of District Flex Printers Association)

ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್   ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ ಉದ್ಯಾವರ ನಿತ್ಯಾನಂದ ಸಭಾಭವನದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ (Udupi) ಉಡುಪಿ : ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ ಉಡುಪಿ ಇದರ 2025-27 ಸಾಲಿಗೆ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಮೂಡಬಿದ್ರಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಉದ್ಯಾವರ ನಿತ್ಯಾನಂದ ಸಭಾಭವನದಲ್ಲಿ 2024-25 ಸಾಲಿನ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಸಂತೋಷ್ ಕುಮಾರ್ ಮೂಡಬಿದ್ರಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.   ಗೌರವಾಧ್ಯಕ್ಷರಾಗಿ ದಾಮೋದರ ಪೈ ಕುಂದಾಪುರ,  ಅಕ್ಬರ್ ಎಸ್ […]

eMedia Kannada  @2025. All Rights Reserved.