ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ- ಶಾಸಕ ಗುರ್ಮೆ ಪ್ರಶ್ನೆಗೆ ಸಚಿವರ ಉತ್ತರ (Insurance for Anganwadi workers – Minister’s response to MLA Gurme’s question)
ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ- ಶಾಸಕ ಗುರ್ಮೆ ಪ್ರಶ್ನೆಗೆ ಸಚಿವರ ಉತ್ತರ ಶಾಸಕ ಸುರೇಶ್ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ (Bengaluru) ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 12,500 ರೂ. ಗೌರವಧನ ಹಾಗೂ ಅಂಗನವಾಡಿ ಸಹಾಯಕಿಯರಿಗೆ 7,500 ರೂ. ಗೌರವ ಧನ ಪಾವತಿಸಲಾಗಿರುತ್ತದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ 1000 ಹಾಗೂ ಅಂಗನವಾಡಿ ಸಹಾಯಕಿಯರಿಗೆ ಹೆಚ್ಚುವರಿಯಾಗಿ 750 ರೂ. ಗೌರವಧನ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು […]










