Tag: UDUPI DIST MINISTER LAXMI HEBBALKAR

ಅಪಘಾತ ಕ್ರೀಡೆ

  ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Stampede during RCB’s victory celebration: Minister Lakshmi Hebbalkar hits out at the crowd)

  ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Belgaum) ಬೆಳಗಾವಿ: ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ‌ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್‌.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ […]

ರಾಜಕೀಯ

ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (The government under Siddaramaiah and the party under D.K. Shivakumar are strong: Minister Lakshmi Hebbalkar)

ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್   ಕೆಪಿಸಿಸಿ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಸಚಿವರು   (Bengaluru) ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, 25 ವರ್ಷಗಳ […]

ಜಿಲ್ಲಾಡಳಿತ ರಾಜಕೀಯ

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Farmers should adopt new technologies and increase their income: Minister Lakshmi Hebbalkar)

  ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಕುಂದಾಪುರ ರೈತ ಸಂಪರ್ಕ ಕೇಂದ್ರ ಉದ್ಘಾಟಿಸಿದ ಸಚಿವೆ ಸಚಿವರು   (Kundapura) ಕುಂದಾಪುರ : ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ […]

CONGARTULATIONS ಶಾಲಾ ಕಾಲೇಜು

ಎಸ್ ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಯ ಸಾಧನೆಗೆ ಸಚಿವೆ  ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ (SSLC results : Minister Lakshmi Hebbalkar praises Udupi district’s performance)

file photo   ಎಸ್ ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಯ ಸಾಧನೆಗೆ ಸಚಿವೆ  ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ (Bengaluru) ಬೆಂಗಳೂರು : ಉಡುಪಿ‌ ಜಿಲ್ಲೆ 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು,‌ ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ.  ಶೇಕಡ 89.96 ಫಲಿತಾಂಶ ಜಿಲ್ಲೆಗೆ ಲಭಿಸಿದ್ದು, ಈ […]

ರಾಜಕೀಯ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Everyone should fight together to defeat terrorists: Minister Lakshmi Hebbalkar)

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Belgaum) ಬೆಳಗಾವಿ: ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು ಎಂದರು.  ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ […]

ಅಪರಾಧ

ನನ್ನ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ (There are no appointments in my department, don’t be fooled: Minister Lakshmi Hebbalkar appeals)

ನನ್ನ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ (Bengaluru) ಬೆಂಗಳೂರು :  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.  ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು […]

ರಾಜಕೀಯ

  ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Honeytrap issue unfortunate: Minister Lakshmi Hebbalkar)

  ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್  (Belgaum) ಬೆಳಗಾವಿ: ರಾಜ್ಯದ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಸದನದಲ್ಲಿ ರಾಜ್ಯದ ಹಿರಿಯ ಸಚಿವರು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.  ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಇದನ್ನು ನೋಡಿಕೊಳ್ಳುತ್ತಾರೆ. ನಾನು ಅದರ ಕುರಿತು ಹೆಚ್ಚು ಮಾತನಾಡಲ್ಲ ಎಂದರು.  ಘರ್ಜಿಸುವ ಹುಲಿಗಳಿಗೆ […]

ರಾಜಕೀಯ

 ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Minister Lakshmi Hebbalkar instructs officials to work without any worries)

ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Bengaluru) ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.    ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ‌ ಜಿಲ್ಲಾ ಉಪ ನಿರ್ದೇಶಕರು (ಡಿಡಿ), ಜಿಲ್ಲಾ […]

Uncategorised

ಮಲ್ಪೆ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Malpe woman tied to a tree and brutally attacked: Minister Lakshmi Hebbalkar orders strict action)

ಮಲ್ಪೆ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Bengaluru) ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ […]

ರಾಜಕೀಯ

ಕೇಂದ್ರ ಬಜೆಟ್  ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Union Budget is like Bihar election manifesto: Minister Lakshmi Hebbalkar)

ಕೇಂದ್ರ ಬಜೆಟ್  ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್   (Belavavi) ಬೆಳಗಾವಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಯಲ್ಲಿ ಕಿಡಿಕಾರಿದ್ದಾರೆ.   ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ […]

eMedia Kannada  @2025. All Rights Reserved.