Tag: UDUPI DIST MINISTER LAXMI HEBBALKAR

ರಾಜಕೀಯ

 ಕೋವಿಡ್ ಕಾಲದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Corruption in the time of Covid : Minister Laxmi Hebbalkar)

ಕೋವಿಡ್ ಕಾಲದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Bengaluru) ಬೆಂಗಳೂರು : ಕೋವಿಡ್ ಕಾಲದಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದ್ದು, ಇದರ ಬಗ್ಗೆ ಸತ್ಯಾಂಶ ಏನು ಅನ್ನೋದು ಜನರಿಗೆ ಗೊತ್ತಿದೆ. ಕೋವಿಡ್ ಹಗರಣದ ಬಗ್ಗೆ ಜನ ಸಾಮಾನ್ಯರಿಗೂ ಗೊತ್ತಿದೆ. ಸರ್ಕಾರ ಈಗಾಗಲೇ ದಾಖಲೆಗಳನ್ನು ಬಿಡುಗಡೆ ಮಾಡಿದೆ ಎಂದು ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.  ಕೋವಿಡ್ ಹಗರಣ ಅಗಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಹತ್ತು ಸಾವಿರ […]

social service ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi Dist̤ Working Journalists Association got Udupi Dist. Rajyothsava award)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi) ಉಡುಪಿ, ನ.01 : 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.  ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ […]

fastival ಪ್ರಚಲಿತ

ಉಡುಪಿ – ಅದ್ದೂರಿ ರಾಜ್ಯೋತ್ಸವ ಕಾರ್ಯಕ್ರಮ

ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಪಥ ಸಂಚಲದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, […]

ರಾಜಕೀಯ

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಉಡುಪಿಯಲ್ಲಿ ಸಚಿವೆ ಹೆಬ್ಬಾಳ್ಕರ್‌ ಹೇಳಿಕೆ (Shakthi Scheme will not stop for any reason : Minister Laxmi Hebbalkar’s Statement in Udupi)

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಉಡುಪಿಯಲ್ಲಿ ಸಚಿವೆ ಹೆಬ್ಬಾಳ್ಕರ್‌ ಹೇಳಿಕೆ (Udupi) ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು […]

ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಖಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Congress Candidate Raju Poojaryʼs Victory is certain : Minister Laxmi Hebbalkar)

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಖಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ದಕ್ಷಿಣ ಕನ್ನಡ – ಉಡುಪಿ  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಉಪ ಚುನಾವಣೆ (Udupi) ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿಶ್ವಾಸ ವ್ಯಕ್ತಪಡಿಸಿದ್ಧಾರೆ.   ಉಡುಪಿಯ […]

ರಾಜಕೀಯ

ಷಡ್ಯಂತ್ರ ಮಾಡುವ ಅವಶ್ಯಕತೆ ನಮಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (We do not need to make a conspriracy : Minister Laxmi hebbalkar)

  ಷಡ್ಯಂತ್ರ ಮಾಡುವ ಅವಶ್ಯಕತೆ ನಮಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಕಲಬುರಗಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಹೇಳಿಕೆ  (Gulbarga) ಕಲಬುರಗಿ: ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಬಂಧನ ಕಾಂಗ್ರೆಸ್ ಷಡ್ಯಂತ್ರ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.  ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ […]

ರಾಜಕೀಯ

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (No Question of Chief Minister resigning: Minister Laxmi Hebbalkar)

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್   ರಾಜಕೀಯಕ್ಕೆ ರಾಜಕೀಯವಾಗಿಯೇ ಉತ್ತರಿಸುತ್ತೇವೆ – ಲಕ್ಷ್ಮೀ ಹೆಬ್ಬಾಳಕರ್ (Belagavi) ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ […]

PROBLEMS

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ […]

fastival

  ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (1.2 Crore people have come out of poverty line through guarantee schemes : Laxmi Hebbalkar)

 ಜನರ ಬದುಕನ್ನು ಸುಧಾರಿಸುವುದೇ ಸರ್ಕಾರದ ಕನಸು   78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಷಣ  (Udupi) ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ.  ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ […]

Mansoon

ರಾಜ್ಯದೆಲ್ಲೆಡೆ ಉತ್ತಮ ಮಳೆ, ಎಲ್ಲ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಕಾಯಕಲ್ಪ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Good rains all over the State, Govt plans to fill all lakes : Laxmi Hebbalkar)

ರಾಜ್ಯದೆಲ್ಲೆಡೆ ಉತ್ತಮ ಮಳೆ, ಎಲ್ಲ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಕಾಯಕಲ್ಪ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ, ಗಂಗಾ ಪೂಜೆ ನೆರವೇರಿಸಿದ ಸಚಿವರು ಭದ್ರಾವತಿ, ಆ. 12: ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲೆಡೆ ಈಗ ಉತ್ತಮ ಮಳೆಯಾಗುತ್ತಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.  ಭದ್ರಾವತಿ ತಾಲ್ಲೂಕಿನ ಬಿ.ಆರ್. ಪ್ರಾಜೆಕ್ಟ್ […]

eMedia Kannada  @2025. All Rights Reserved.