Tag: UDUPI DIST MINISTER LAXMI HEBBALKAR

Mansoon PROBLEMS ವಿಡಿಯೋ

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri : Udupi Dist Minister, Udupi DC visit Kadalkoreta area)

ಪಡುಬಿದ್ರಿ : ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಜಿಲ್ಲಾಧಿಕಾರಿ ಭೇಟಿ (Padubidri) ಪಡುಬಿದ್ರಿ : ಇಲ್ಲಿನ ನಡಿಪಟ್ಣ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಈಗಾಗಲೇ 478 ಕೋಟಿಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ರಾಜ್ಯದ 3,100 ಕಿ.ಮೀ. ಕರಾವಳಿ ತೀರದಲ್ಲಿ ಉಡುಪಿ ಜಲ್ಲೆಯಲ್ಲಿಯೇ […]

ರಾಜಕೀಯ

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Politics is not a stagnant water, Organize the party without hesitation : Minister laxmi Hebbalkar)

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್   (Byndooru) ಬೈಂದೂರು: ರಾಜಕಾರಣ ಯಾರ ಮನೆಯ ಆಸ್ತಿ ಅಲ್ಲ. ಇದು ನಿಂತ ನೀರಲ್ಲ. ಸೋಲಿನಿಂದ ದೃತಿಗೆಡದೆ ಪಕ್ಷ ಸಂಘಟಿಸಿ. ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಂದು ಕಾಲದಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳು […]

ತಂತ್ರಜ್ಞಾನ

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ – ವಿನಯ ಗುರೂಜಿ (Minister Laxi Hebbalkar is a roll model of women : Vinay Gurooji)

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ – ವಿನಯ ಗುರೂಜಿ (Udupi) ಉಡುಪಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು.  ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್‌ ಲಿಮಿಟೆಡ್‌ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ […]

PROBLEMS

 ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ : ( Minister Laxmi Hebbalkar vist MSPC Center)

ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ (Bengaluru) ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ  ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು.   ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ‌ ತಯಾರಿ ಕುರಿತು ಅಧಿಕಾರಿಗಳಿಂದ […]

ರಾಜಕೀಯ

ಉಡುಪಿ: ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Minister Laxmi Hebbalkar instructed to be carefull about accidents during rainy season)

ಉಡುಪಿ: ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ‌ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ (Udupi) ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.  ಉಡುಪಿ ಜಿಲ್ಲಾ ಪಂಚಾಯತ್  […]

social service ವಿಡಿಯೋ

  ಫೆ18 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ವೈ ಸುಧೀರ್ ಕುಮಾರ್ (Feb 18th Inaguration of Padubidri Sahakari society’s Hejamady Branch: Y Sudheer Kumar)

  ಫೆ18 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ– ಹೆಜಮಾಡಿ ಶಾಖೆ ಉದ್ಘಾಟನೆ : ವೈ ಸುಧೀರ್ ಕುಮಾರ್ (Padubidri) ಪಡುಬಿದ್ರಿ:ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ18 ಭಾನುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ವೈ ಸುಧೀರ್ ಕುಮಾರ್ (Padubidri Sahakari society’s President Y Sudheer Kumar) ತಿಳಿಸಿದರು. ಅವರು ಪಡುಬಿದ್ರಿಯ ಸಿಎ ಬ್ಯಾಂಕಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಬ್ಯಾಂಕಿಂಗ್ […]

eMedia Kannada  @2025. All Rights Reserved.