ಅಪರಾಧ
ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ. ಟಿ ರಾಘವೇಂದ್ರ ನೇಮಕಾತಿ ರದ್ದು (Appointment of Special Government Prosecutor Y. T. Raghavendra of POCSO Court cancelled)
ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ. ಟಿ ರಾಘವೇಂದ್ರ ನೇಮಕಾತಿ ರದ್ದು ಕರ್ತವ್ಯ ಲೋಪದ ಆರೋಪದಲ್ಲಿ ರದ್ದು (Udupi) ಉಡುಪಿ: ಉಡುಪಿ ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ. ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿ ಸೆ.29 ರಂದು ಸರಕಾರ ಆದೇಶ ಹೊರಡಿಸಿದೆ. ವಿಶೇಷ ಸರ್ಕಾರಿ ಅಭಿಯೋಜಕ ವೈ. ಟಿ. ರಾಘವೇಂದ್ರರವರು ನ್ಯಾಯಾಲಯಕ್ಕೆ ಮಾಹಿತಿ ನೀಡದೆ […]

