ಅಪರಾಧ
ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು; 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವು (Udupi: Thieves break into jewellery workshop; gold bars worth Rs 6 lakh stolen)
ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು; 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವು ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಕಳ್ಳತನ (Udupi) ಉಡುಪಿ: ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪೊಂದಕ್ಕೆ ಸೋಮವಾರ ರಾತ್ರಿ ತಡರಾತ್ರಿ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ […]

