ಕಾಪುವಿನ ಸುಭಾಷ್ ನಗರದಲ್ಲಿ ಕೊಬ್ಬರಿ ಘಟಕಕ್ಕೆ ಬೆಂಕಿ (Fire at copra unit in Subhash Nagar, Kapu)
ಕಾಪುವಿನ ಸುಭಾಷ್ ನಗರದಲ್ಲಿ ಕೊಬ್ಬರಿ ಘಟಕಕ್ಕೆ ಬೆಂಕಿ ಲಕ್ಷಾಂತರ ರೂಪಾಯಿ ನಷ್ಠ (Kaup) ಕಾಪು : ಕೊಬ್ಬರಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಠ ಸಂಭವಿಸಿದ ಘಟನೆ ಶನಿವಾರ ಬೆಳಗ್ಗಿನ ಜಾವ ಘಟಿಸಿದೆ. ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷಣಾರ್ಧದಲ್ಲೇ ಘಟಕದಲ್ಲಿದ್ದ ಕೊಬ್ಬರಿ ದಾಸ್ತಾನಿಗೆ ಬೆಂಕಿ ವ್ಯಾಪಿಸಿದೆ. ಸ್ಥಳೀಯರು ಉಡುಪಿಯ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. […]










