ಸಂಘ, ಸಂಸ್ಥೆಗಳು
ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ವಾರ್ಷಿಕ ಮಹಾಸಭೆ, ಸನ್ಮಾನ (Udupi District Flex Printers Association Annual General Meeting, felicitation ceremony)
ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ವಾರ್ಷಿಕ ಮಹಾಸಭೆ, ಸನ್ಮಾನ ಅಧ್ಯಕ್ಷ ಎಮ್ ಕೆ ದಿನೇಶ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ : ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ವಾರ್ಷಿಕ ಮಹಾಸಭೆ, ಸನ್ಮಾನ ಕಾರ್ಯಕ್ರಮ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಿತು. ಸಂಘದ ಗೌರವಾಧ್ಯಕ್ಷ ದಾಮೋದರ ಪೈ ಕುಂದಾಪುರರವರು ಮಹಾಸಭೆಯ ಪ್ರಾಮುಖ್ಯತೆಯ ಹಾಗೂ ಸಂಘಟನೆಯ ಬಗ್ಗೆ […]

