ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನ (Kannada Book Authority home library campaign)
ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ (Udupi) ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ಮನೆಗೊಂದು ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸರವರು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವ್ಯಾಸರಾಜ ತಂತ್ರಿ ಮತ್ತು ಡಾ. ವಿದ್ಯಾ ತಂತ್ರಿ ಅವರನ್ನು ವಿಶೇಷ ಪ್ರಮಾಣ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪ್ರಾಧಿಕಾರದ ವಿಶೇಷ ಕರಪತ್ರಿಕೆಯನ್ನು […]




