ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ (National Librarian Day celebrated at Udupi Pre-University College)
ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಪುಸ್ತಕ ಪ್ರದರ್ಶನ ಉದ್ಘಾಟಿಸಿದ ಪ್ರಾಂಶುಪಾಲ ನಾಗರಾಜ್ ಜಿ. ಎಸ್. (Udupi) ಉಡುಪಿ: ಸರಕಾರಿ ಪದವಿಪೂರ್ವ ಕಾಲೇಜು ಉಡುಪಿಯಲ್ಲಿ ವಾಚನಾಲಯ ಸಂಘದ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನದ ಅಂಗವಾಗಿ ಪುಸ್ತಕ ಪ್ರದರ್ಶನ ಮತ್ತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಾಲೇಜಿನ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಪುಸ್ತಕ ಪ್ರದರ್ಶನವನ್ನು ಕಾಲೇಜು ಪ್ರಾಂಶುಪಾಲ ನಾಗರಾಜ್ ಜಿ.ಎಸ್. ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಆಧುನಿಕ ವಾಚನಾಲಯದ ಪಿತಾಮಹ ಡಾ. ಎಸ್ ಆರ್ ರಂಗನಾಥ್ […]



