# Tags

ಉಡುಪಿ ಇಂದ್ರಾಳಿ ರೈಲು ಸೇತುವೆ ಕಾಮಗಾರಿ ವೀಳಂಬ : ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಸೂಚನೆ (Udupi Indrali Rail bridge work delayed: District authorities instruct contractor to be blacklisted)

 ಉಡುಪಿ ಇಂದ್ರಾಳಿ ರೈಲು ಸೇತುವೆ ಕಾಮಗಾರಿ ವೀಳಂಬ : ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಸೂಚನೆ (Udupi) ಉಡುಪಿ: ಉಡುಪಿಯ ಇಂದ್ರಾಳಿ ರೈಲು ಸೇತುವೆ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸದ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಸ್ವತಹ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  2018 ರಲ್ಲಿ ಸೇತುವೆ ನಿರ್ಮಾಣ ಪ್ರಕ್ರಿಯೆ ಆರಂಭವಾಗಿತ್ತು. ಕಾಮಗಾರಿ ವಿಳಂಬದಿಂದಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಮುಖ ಗುತ್ತಿಗೆದಾರ ಹಾಗೂ ಉಪಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಬಂಧಪಟ್ಟವರಿಗೆ ಪತ್ರ ಬರೆಯುವಂತೆ […]