ಜೀವನಶೈಲಿ
ಮನೋರಂಜನೆ
ಪ್ರಸಿದ್ಧ ಕಲಾವಿದ ನವೀನ್ ಪಡೀಲ್ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವಿಶ್ವಪ್ರಭಾ ಪುರಸ್ಕಾರ-2025 (Renowed artist Navin D Padil to receive Vishwaprabha Award from Samskruti Vishwa Pratishtana – 2025)
ಪ್ರಸಿದ್ಧ ಕಲಾವಿದ ನವೀನ್ ಪಡೀಲ್ ಅವರಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವಿಶ್ವಪ್ರಭಾ ಪುರಸ್ಕಾರ-2025 (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು. ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು […]

