ಪ್ರಚಲಿತ
ಸಹಾಯ ಹಸ್ತ
ಸಾಂಪ್ರದಾಯಿಕ ನಾಟಿ ಮುಂದುವರಿಸುತ್ತಿರುವ ಯುವ ರೈತ ಹರೀಶ್ ಪೂಜಾರಿ, ಕಿಶೋರ್ ಪೂಜಾರಿ (Young farmers Harish Poojary and Kishore Poojary continue traditional planting)
ಸಾಂಪ್ರದಾಯಿಕ ನಾಟಿ ಮುಂದುವರಿಸುತ್ತಿರುವ ಯುವ ರೈತ ಹರೀಶ್ ಪೂಜಾರಿ ಕಿಶೋರ್ ಪೂಜಾರಿ ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಎಲ್ಲೂರು ಶಶಿಧರ್ ಶೆಟ್ಟಿ, ಸದಸ್ಯರಿಂದ ಶ್ಲಾಘನೆ (Yelluru) ಎಲ್ಲೂರು: ಕಾಪು ತಾಲೂಕಿನ ಎಲ್ಲೂರು ಗ್ರಾಮದ ಕೆಳಗಿನ ಮನೆಯ ಯುವ ರೈತ ಹರೀಶ್ ಪೂಜಾರಿ ಮತ್ತು ಕಿಶೋರ್ ಪೂಜಾರಿ ಸಹೋದರರು ಸಾಂಪ್ರದಾಯಿಕ ನಾಟಿ ಕಾರ್ಯವನ್ನು ಮುಂದುವರಿಸುತ್ತಿದ್ದು ಸ್ಥಳೀಯ ಎಲ್ಲಾ ರೈತರಿಗೂ ಮಾದರಿಯಾಗಿದ್ದಾರೆ. ತಮ್ಮ ಹಿರಿಯರಿಂದ ಬಂದ ಸುಮಾರು 10 ಎಕರೆ ಕೃಷಿ ಭೂಮಿಯನ್ನು ಇವರು ಸಾಂಪ್ರದಾಯಿಕ ಕೃಷಿ […]

