ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಮಹೋತ್ಸವ : ಯೂಪಿ ಸಿಎಂ ಯೋಗೀಜಿ ಭೇಟಿಗೆ ಮನವಿ (Golden Parthasarathi chariot dedication ceremony: Request to visit UP CM Yogiji)
ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಮಹೋತ್ಸವ : ಯೂಪಿ ಸಿಎಂ ಯೋಗೀಜಿ ಭೇಟಿಗೆ ಮನವಿ ಡಿಸೆಂಬರ್ 27 ರಂದು ಅರ್ಪಿಸಲ್ಪಡುವ ಸ್ವರ್ಣಮಯ ಪಾರ್ಥಸಾರಥಿ ರಥ (Udupi) ಉಡುಪಿ: ಪರ್ಯಾಯ ಪುತ್ತಿಗೆ ಸುಗುಣೇಂದ್ರ ಶ್ರೀಪಾದರ ವಿಶ್ವ ಗೀತಾ ಪರ್ಯಾಯದ ಸುಸಂದರ್ಭದಲ್ಲಿ ಡಿಸೆಂಬರ್ 27 ರಂದು ಅರ್ಪಿಸಲ್ಪಡುವ ಸ್ವರ್ಣಮಯ ಪಾರ್ಥಸಾರಥಿ ರಥ ಸಮರ್ಪಣಾ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ಆದಿತ್ಯನಾಥ್ ಯೋಗಿಯವರನ್ನು ಲಕ್ನೋ ನಗರದ ಅವರ ನಿವಾಸದಲ್ಲಿ ಆಮಂತ್ರಿಸಲಾಯಿತು. ಇತ್ತೀಚೆಗೆ ಯಶಸ್ವಿಯಾಗಿ ಸಂಪನ್ನಗೊಂಡ […]





