ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಎಲ್‌ಐಸಿಯಿಂದ ಬ್ಯಾರಿಕೇಡ್‌ಗಳ ಹಸ್ತಾಂತರ (Handover of barricades by LIC to the Udupi District Police Department)
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಎಲ್‌ಐಸಿಯಿಂದ ಬ್ಯಾರಿಕೇಡ್‌ಗಳ ಹಸ್ತಾಂತರ ಸಮಾಜಮುಖಿ ಕಾಳಜಿಗೆ ಸಾಕ್ಷಿಯಾದ ಎಲ್‌ಐಸಿ ಕೈಗೊಂಡಿರುವ ಈ ಉಪಕ್ರಮ. (Udupi) ಉಡುಪಿ : ಸಾರ್ವಜನಿಕ ಸುರಕ್ಷತೆ ಮತ್ತು ಸಾಮಾಜಿಕ ಜವಾಬ್ದಾರಿಯ ಆಶಯದೊಂದಿಗೆ ಭಾರತೀಯ ಜೀವ ವಿಮಾ ನಿಗಮದ (LIC) ಉಡುಪಿ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು. ಎಲ್‌ಐಸಿ ಉಡುಪಿ ವಿಭಾಗದ ಹಿರಿಯ ವಿಭಾಗೀಯ ಪ್ರಬಂಧಕರಾದ ಗಣಪತಿ ಭಟ್ ರವರು ಬ್ಯಾರಿಕೇಡ್‌ಗಳನ್ನು ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರಿಗೆ […]


