ಸಂಘ, ಸಂಸ್ಥೆಗಳು
ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ (Alevoor Dinesh Kini elected as Udupi Lions Club President)
ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ (Udupi) ಉಡುಪಿ: ಕರ್ನಾಟಕ ಕರಾವಳಿಯ ಪ್ರಪ್ರಥಮ ಲಯನ್ಸ್ ಕ್ಲಬ್, ಪ್ರತಿಷ್ಠಿತ ಲಯನ್ಸ್ ಕ್ಲಬ್ ಉಡುಪಿ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಲಯನ್ ಅಲೆವೂರು ದಿನೇಶ್ ಕಿಣಿ ಆಯ್ಕೆಯಾಗಿದ್ದಾರೆ. ದಿನೇಶ್ ಕಿಣಿ ಅವರು ಅಲೆವೂರಿನ ಶಾಂತಿನಿಕೇತನ ಶಾಲಾ ಸಂಚಾಲಕರಾಗಿ, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಕಾರ್ಯದರ್ಶಿಯಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಕೋಶಾಧಿಕಾರಿಯಾಗಿ […]

