Tag: udupi mgm college

competition ಸನ್ಮಾನ, ಅಭಿನಂದನೆ ಸ್ಪರ್ಧೆ

 ಯಶಸ್ವಿಯಾಗಿ ಸಮಾಪನಗೊಂಡ ಹೆಜ್ಜೆ-ಗೆಜ್ಜೆ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆ (National Level Dance Competition successfully concluded)

ಯಶಸ್ವಿಯಾಗಿ ಸಮಾಪನಗೊಂಡ ಹೆಜ್ಜೆ-ಗೆಜ್ಜೆ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆ ಹೆಜ್ಜೆ ಗೆಜ್ಜೆ ಫೌಂಡೇಶನ್(ರಿ.) ಉಡುಪಿ ಮಣಿಪಾಲ ಆಯೋಜಿಸಿದ ಸ್ಪರ್ಧೆ (Udupi) ಉಡುಪಿ: ಹೆಜ್ಜೆ ಗೆಜ್ಜೆ ಫೌಂಡೇಶನ್ ಉಡುಪಿ,  ಮಣಿಪಾಲ ಇವರು ಆಯೋಜಿಸಿದ ರಾಷ್ಟ್ರಮಟ್ಟದ ಏಕವ್ಯಕ್ತಿ ಭರತನಾಟ್ಯ  ಸ್ಪರ್ಧೆ ಅತ್ಯಂತ ಯಶಸ್ವಿಯಾಗಿ ನಡೆಯಿತು.     “ಭಕ್ತಿ ನೃತ್ಯ ಸೌರಭ” ಹೆಸರಿನಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಈ ಸ್ಪರ್ಧೆಗೆ ಕರ್ನಾಟಕ, ತಮಿಳುನಾಡು, ಕೇರಳ ಮಹಾರಾಷ್ಟ್ರ ಮುಂತಾದ ರಾಜ್ಯಗಳ ಒಟ್ಟು 24 ಸ್ಪರ್ಧಿಗಳು ಭಾಗವಹಿಸಿದ್ದರು.     ಈ […]

ಕ್ರೀಡೆ

ಅಂತರ್‌ ಕಾಲೇಜು ಕರಾಟೆ ಸ್ಪರ್ಧೆ : ಉಡುಪಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಂದ ಶ್ರೇಷ್ಠ ಪ್ರದರ್ಶನ  (Inter-College Karate Competition: Excellent performance by Udupi MGM Sandhya College students)

ಅಂತರ್‌ ಕಾಲೇಜು ಕರಾಟೆ ಸ್ಪರ್ಧೆ : ಉಡುಪಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳಿಂದ ಶ್ರೇಷ್ಠ ಪ್ರದರ್ಶನ  ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಉಪನ್ಯಾಸಕರಿಂದ ಅಭಿನಂದನೆ   (Mangaluru) ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಎಂ.ಜಿ.ಎಂ. ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ನೀಡಿದರು.  ಕರಾಟರ ಸ್ಪರ್ಧೆಯಲ್ಲಿ ಎಂ.ಜಿ.ಎಂ. ಸಂಧ್ಯಾ ಕಾಲೇಜು ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು.   ಅಂತರ್ ವಿಶ್ವವಿದ್ಯಾಲಯ ದಕ್ಷಿಣ ವಲಯ ಸ್ಪರ್ಧೆಗೆ 4 ವಿದ್ಯಾರ್ಥಿಗಳು – ತೃತೀಯ ಬಿ.ಸಿಎ […]

ಶಾಲಾ ಕಾಲೇಜು

ಉಡುಪಿ ಎಂಜಿಎಂ ಕಾಲೇಜಿನಲ್ಲಿ ‘ಪ್ರದೀಪ್ತ 2025-26’ ಉದ್ಘಾಟನೆ (‘Pradeepta 2025-26’ inaugurated at MGM College Udupi)

ಉಡುಪಿ ಎಂಜಿಎಂ ಕಾಲೇಜಿನಲ್ಲಿ ‘ಪ್ರದೀಪ್ತ 2025-26’ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ (Udupi) ಉಡುಪಿ: ಎಂಜಿಎಂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆಸುವ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ‘ಪ್ರದೀಪ್ತ 2025-26’ ವನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ದೀಪ ಬೆಳಗಿಸಿ, ಲೋಗೋ ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು.      ಉಪ ಪ್ರಾಂಶುಪಾಲರಾದ ಡಾ. ಎಂ. ವಿಶ್ವನಾಥ್ ಪೈ ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಇಂತಹ ಕಾರ್ಯಕ್ರಮಗಳ ಅಗತ್ಯವಿದೆ ಎಂದು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

  ಅಗಸ್ಟ್‌ 3 : ಉಡುಪಿಯಲ್ಲಿ ವಿದ್ಯಾವಾಚಸ್ಪತಿ  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ಬನ್ನಂಜೆ- 90 ನಮನ (August 3 : Bannanje- 90 tributes in memory of Vidyavachaspati Padma Shri Sri Bannanje Govindacharya in Udupi)

  ಅಗಸ್ಟ್‌ 3 : ಉಡುಪಿಯಲ್ಲಿ ವಿದ್ಯಾವಾಚಸ್ಪತಿ  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ಬನ್ನಂಜೆ- 90 ನಮನ (Udupi) ಉಡುಪಿ: ವಿದ್ಯಾವಾಚಸ್ಪತಿ  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ಬನ್ನಂಜೆ 90 ಉಡುಪಿ ನಮನ ಕಾರ್ಯ ಕ್ರಮವು ಆಗಸ್ಟ್ 3ರಂದು ಭಾನುವಾರ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಹಳ ಅರ್ಥಪೂರ್ಣವಾಗಿ  ನಡೆಯಲಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ರವಿರಾಜ್ ಎಚ್ ಪಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. […]

eMedia Kannada  @2025. All Rights Reserved.