Tag: UDUPI MLA YASHPAL SUVARNA

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

ರಾಜಕೀಯ

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ : ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ (People’s problems will be solved on the spot: In-charge Minister Rizwan Arshad)

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ :  ಉಡುಪಿ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಪ್ರಜಾಸೇವೆ ಉದ್ಘಾಟನೆ (Udupi) ಉಡುಪಿ : ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸುವುದರೊಂದಿಗೆ ಆ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ […]

ವ್ಯವಹಾರ

ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರೂ. 90.17 ಲಕ್ಷ ನಿವ್ವಳ ಲಾಭ (Sri Mallikarjuna Credit Co-operative Society posts net profit of Rs. 90.17 lakh)

ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿಗೆ ರೂ. 90.17 ಲಕ್ಷ ನಿವ್ವಳ ಲಾಭ   ಶೇ.15 ಡಿವಿಡೆಂಟ್ ಘೋಷಿಸಿದ ಕೋ–ಆಪರೇಟಿವ್ ಸೊಸೈಟಿ (Shirooru) ಶಿರೂರು: ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶಿರೂರು ಇದರ ವಾರ್ಷಿಕ ಸಾಮಾನ್ಯ ಸಭೆಯು ಆಮ್ರಕಲ್ಲು ಹಿಲಿಯಾಣದ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ನಾಯ್ಕ ಶೇಡಿಕೊಡ್ಲು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.   ಸಂಘವು 2026ರ ಆರ್ಥಿಕ ವರ್ಷಾಂತ್ಯಕ್ಕೆ ಒಟ್ಟು ರೂ.252 ಕೋಟಿ ವ್ಯವಹಾರ ನಡೆಸಿದ್ದು, ರೂ.52 ಕೋಟಿ ಠೇವಣಿ […]

ರಾಜಕೀಯ

ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ

 (Projects sidelined by state government: MP Kota alleges) ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಕಾಪು ಬಿಜೆಪಿ ಪ್ರತಿಭಟನೆ  (Kaup) ಕಾಪು: ಬಿಜೆಪಿ ಸರಕಾರದ ಎಲ್ಲಾ ಜನಪರ ಯೋಜನೆಗಳನ್ನು ಮೂಲಗುಂಪು ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರ ೧೮ ಲಕ್ಷ ಪಿಂಚಣಿದಾರರ ಹಕ್ಕುಗಳನ್ನು, ಸಾವಿರಾರು ರೇಷನ್ ಕಾರ್ಡುಗಳನ್ನು ರದ್ದುಗೊಳಿಸಿದ್ದಲ್ಲದೆ, ಹಕ್ಕುಪತ್ರ, ಮನೆ ನಿವೇಶನ, ಆಕ್ರಮ, ಸಕ್ರಮ ಅರ್ಜಿಗಳ ವಿಲೇವಾರಿ ಕಡೆಗಣಿಸಿದೆ. ರೈತರಿಗೆ ಕಿಸಾನ್ ಸಮ್ಮಾನ್ ಮೊತ್ತವನ್ನು […]

ಅಪರಾಧ

ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ವಿರುದ್ಧ ಬಂಟ್ವಾಳದಲ್ಲೂ ದೂರು ದಾಖಲು (Complaint filed against Udupi MLA Yashpal Suvarna also in Bantwala)

ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ವಿರುದ್ಧ ಬಂಟ್ವಾಳದಲ್ಲೂ ದೂರು ದಾಖಲು ಉಡುಪಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‌ ಗಾಂಧಿ ವಿರುದ್ದ ಯಶ್ಪಾಲ್‌ ದ್ವೇಷ ಭಾಷಣ (Bantwala) ಬಂಟ್ವಾಳ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಅವರನ್ನು ಕೂಡಲೇ ಬಂಧಿಸಿ ಸೂಕ್ತ […]

ಅಪರಾಧ

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ (Udupi MLA Yashpal Suvarna demands arrest for using unconscionable words)

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ   (Mudarangadi) ಮುದರಂಗಡಿ : ಕಾಂಗ್ರೆಸ್‌ ಮುಖಂಡ ಹಾಗೂ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರನ್ನು ಬಂಧಿಸುವಂತೆ  ಮುದರಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ಆಗ್ರಹಿಸಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌  ಆಯೋಜಿಸಿದ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ […]

ಅಪರಾಧ

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು (Udupi MLA makes derogatory remarks against Rahul Gandhi: Complaint filed)

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು   (Padubidri) ಪಡುಬಿದ್ರಿ : ಲೋಕಸಭಾ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಪು ಯುವ ಕಾಂಗ್ರೆಸ್ ವತಿಯಿಂದ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಿಯಾಜ್ ನೇತೃತ್ವದಲ್ಲಿ ಪಡುಬಿದ್ರಿ ಠಾಣೆಗೆ  ದೂರು ನೀಡಲಾಯಿತು. ಇತ್ತೀಚೆಗೆ ಉಡುಪಿ […]

ಅಪರಾಧ

 ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ (MLC Bhandari demands strict legal action against Udupi MLA Yashpal Suvarna)

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ ಉಡುಪಿಯಲ್ಲಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ಪಾಲ್ ಸುವರ್ಣರಿಂದ ದ್ವೇಷ ಭಾಷಣ (Mangaluru) ಮಂಗಳೂರು: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ […]

Crime ಅಪರಾಧ

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು (Hate speech: Case registered against Udupi MLA Yashpal Suvarna)

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು   ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಪ್ರತಿಭಟನಾ ಸಭೆಯಲ್ಲಿ ಶಾಸಕರಿಂದ ದ್ವೇಷ ಭಾಷಣ (Udupi) ಉಡುಪಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.    ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕ […]

ರಾಜಕೀಯ

ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ನೋಟೀಸ್ ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ (Notice case against former minister C. T. Ravi: MLA Yash Pal Suvarna outraged)

ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ನೋಟೀಸ್ ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ   ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ರಾಜ್ಯ ಕಾಂಗ್ರೆಸ್ ಸರಕಾರ : ಯಶ್ಪಾಲ್  (Udupi) ಉಡುಪಿ; ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟೀಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ಪೊಲೀಸ್ ಇಲಾಖೆ ನೀಡುವ ಮೂಲಕ ರಾಜ್ಯದ ಹಿಂದುತ್ವವಾದಿ ನಾಯಕರ ದನಿ  ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ […]

eMedia Kannada  @2025. All Rights Reserved.