Tag: UDUPI MLA YASHPAL SUVARNA

ಧಾರ್ಮಿಕ ರಾಜಕೀಯ

ಉಡುಪಿ ನಗರ ಬಿಜೆಪಿ ವತಿಯಿಂದ ಮಳೆಗಾಗಿ ಬನ್ನಂಜೆ ದೇಗುಲದಲ್ಲಿ ಸೀಯಾಳ ಅಭಿಷೇಕ (Udupi City BJP performs Siyala Abhishekam at Bannanje Temple for rain)

ಉಡುಪಿ ನಗರ ಬಿಜೆಪಿ ವತಿಯಿಂದ ಮಳೆಗಾಗಿ ಬನ್ನಂಜೆ ದೇಗುಲದಲ್ಲಿ ಸೀಯಾಳ ಅಭಿಷೇಕ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಡೆದ ಪೂಜಾಧಿ ಕಾರ್ಯಕ್ರಮ (Udupi) ಉಡುಪಿ: ಉಡುಪಿ ನಗರ ಬಿಜೆಪಿ ವತಿಯಿಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಾಡಿನಾದ್ಯಂತ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ದೇವರಿಗೆ ಸೀಯಾಳ ಅಭಿಷೇಕ ಸೋಮವಾರ ನೆರವೇರಿತು.   ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ […]

ರಾಜಕೀಯ

ಉಡುಪಿ: ಕಲ್ಮಾಡಿ ಗರಡಿ ಬಳಿಯ ಕೆರೆ ಉದ್ಘಾಟನೆ (Udupi: Inauguration of the lake near Kalmadi Garadi)

 ಉಡುಪಿ: ಕಲ್ಮಾಡಿ ಗರಡಿ ಬಳಿಯ ಕೆರೆ ಉದ್ಘಾಟನೆ 35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕೆರೆ  ಉದ್ಘಾಟಿಸಿದ ಶಾಸಕ ಯಶ್ ಪಾಲ್ ಸುವರ್ಣ (Udupi) ಉಡುಪಿ: ಉಡುಪಿ ನಗರಸಭೆಯ ಕಲ್ಮಾಡಿ ವಾರ್ಡಿನ ಗರಡಿ ಬಳಿಯಲ್ಲಿ ಸುಮಾರು 35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕರೆ ಕಾಮಗಾರಿಯ ಉದ್ಘಾಟನೆಯನ್ನು ಹಾಲೆರೆಯುವ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ನೆರವೇರಿಸಿದರು.   ಕೆರೆ ಕಾಮಗಾರಿಯ ಉದ್ಘಾಟನೆ ನೆರವೇರಿಸಿದ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಕಲ್ಮಾಡಿ ಗರಡಿ ಬಳಿಯಲ್ಲಿರುವ […]

ಧಾರ್ಮಿಕ

  ಹೆಜಮಾಡಿ ಮಟ್ಟು ನೂತನ ಶ್ರೀ ಪಾಂಡುರಂಗ ಭಜನಾ ಮಂದಿರಕ್ಕೆ ಶಿಲಾನ್ಯಾಸ (Foundation stone laid for new Sri Panduranga Bhajana Mandir in Hejamadi Mattu)

ಹೆಜಮಾಡಿ ಮಟ್ಟು ನೂತನ ಶ್ರೀ ಪಾಂಡುರಂಗ ಭಜನಾ ಮಂದಿರಕ್ಕೆ ಶಿಲಾನ್ಯಾಸ ಕರಾವಳಿಯ ಮೊಗವೀರ ಜನಾಂಗಕ್ಕೆ ಭಜನಾ ಮಂದಿರಗಳೇ ಆಶ್ರಯ : ನಾಡೋಜಾ ಡಾ.‌ ಜಿ ಶಂಕರ್ (Hejamadi) ಹೆಜಮಾಡಿ: ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿರುವ ಶಿಲಾಮಯ ಹೆಜಮಾಡಿ ಮಟ್ಟು ಮೊಗವೀರ ಸಭಾ ಸಂಚಾಲಿತ ಶ್ರೀ ಪಾಂಡುರಂಗ ಭಜನಾ ಮಂದಿರ ಇದರ ಶಿಲಾನ್ಯಾಸ  ಕಾರ್ಯಕ್ರಮ ಬುಧವಾರ ಬೆಳಿಗ್ಗೆ ನೆರವೇರಿತು.  ಸಭಾಕ್ರಮವನ್ನು  ಅಂಬಲಪಾಡಿ ಜಿ ಶಂಕರ ಫ್ಯಾಮಿಲಿ ಟಸ್ಟ್‌ ಪ್ರವರ್ತಕ ನಾಡೋಜಾ ಡಾ.  ಜಿ ಶಂಕರ್ […]

ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ (Fake news is being spread against BJP on social media: Union Finance Minister Nirmala Sitharaman)

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ (Uchila) ಉಚ್ಚಿಲ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಹರಡಲಾಗುತ್ತಿರುವ ಸುಳ್ಳು ಸುದ್ದಿಗಳ ಬಗೆಗಿನ ಸತ್ಯವನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅವರು ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಬಿಜೆಪಿ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ (Union Finance Minister Nirmala Sitharaman visits Kaup Sri New Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ   ನಿರ್ಮಲಾ ಸೀತಾರಾಮನ್‌ ರವರಿಗೆ ರಕ್ಷಾ ರೂಪದಲ್ಲಿ ದೇವಿಯ ಸೀರೆ ಪ್ರಸಾದವಾಗಿ ನೀಡಿದ ಆಡಳಿತ ಮಂಡಳಿ  (Kaup) ಕಾಪು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.  ಶ್ರೀ ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ, ಪ್ರಧಾನ ಅರ್ಚಕ ವೇದಮೂರ್ತಿ  […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ (Union Finance Minister Nirmala Sitharaman visits Uchila Sri Mahalakshmi Temple)‌

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ ದೇವಳದ ಆವರಣದಲ್ಲಿ ಸಸಿ ನೆಟ್ಟ ಸಚಿವೆ ನಿರ್ಮಲಾ ಸೀತಾರಾಮನ್ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್  ಭೇಟಿ ನೀಡಿದರು.   ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಸಮಿತಿಯ ಮಹಿಳಾ ಸದಸ್ಯರು ಕಳಶ ದೊಂದಿಗೆ ಸಚಿವರನ್ನು ಸ್ವಾಗತಿಸಿದರು. […]

ರಾಜಕೀಯ

ಮೋದಿ ದಾಖಲೆ ಆಡಳಿತ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ (Modi’s record administration: Special puja at Kodavoor Shankaranarayana Temple)

ಮೋದಿ ದಾಖಲೆ ಆಡಳಿತ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ ವಿಕಸಿತ ಭಾರತ ನಿರ್ಮಾಣದ ಸಂಕಲ್ಪದ ಮೋದಿ ಕನಸು ನನಸಾಗಲಿ –ಶಾಸಕ ಯಶ್‌ಪಾಲ್‌ ಸುವರ್ಣ (Malpe) ಮಲ್ಪೆ, ಜೂ. 10: ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕೊಡವೂರು ವಾರ್ಡ್‌ ಬಿಜೆಪಿ ವತಿಯಿಂದ ಭಾರತದ ಇತಿಹಾಸದಲ್ಲಿ ಅತೀ ದೀರ್ಘ ಅವಧಿಯ ಚುನಾಯಿತ ಪ್ರಧಾನ ಮಂತ್ರಿಯಾಗಿ ಹೊಸ ಮೈಲಿಗಲ್ಲು ಸ್ಥಾಪಿಸಿದ ನರೇಂದ್ರ ಮೋದಿ ಅವರ ದಾಖಲೆ ಆಡಳಿತ ಮತ್ತು ಅವರ ದೇಶಸೇವೆಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ […]

ಜಿಲ್ಲಾಡಳಿತ ರಾಜಕೀಯ

ನಗರಾಭಿವೃದ್ಧಿ ಪ್ರಾಧಿಕಾರ ಅಂತಿಮ ಏಕನಿವೇಶನ ಒದಗಿಸಲು ಕ್ರಮಕ್ಕೆ ಶಾಸಕ ಯಶ್ ಪಾಲ್ ಆಗ್ರಹ (MLA YashPal demands action to provide final single site to the Urban Development Authority)

ನಗರಾಭಿವೃದ್ಧಿ ಪ್ರಾಧಿಕಾರ ಅಂತಿಮ ಏಕನಿವೇಶನ ಒದಗಿಸಲು ಕ್ರಮಕ್ಕೆ ಶಾಸಕ ಯಶ್ ಪಾಲ್ ಆಗ್ರಹ  ಉಡುಪಿ ಶಾಸಕ ಯಶ್ ಪಾಲ್ ಸುವರ್ಣರಿಂದ  ಸಾರ್ವಜನಿಕರ ಅಹವಾಲು ಸ್ವೀಕಾರ (Udupi) ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿತ ಕಡತಗಳ ಬಗ್ಗೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.    ಉಡುಪಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರ ಮನೆ ನಿರ್ಮಾಣ ಉದ್ದೇಶಕ್ಕೆ ತಾಂತ್ರಿಕ ಅಭಿಪ್ರಾಯ ನೀಡುವಲ್ಲಿ ಆಗುತ್ತಿರುವ ಸಮಸ್ಯೆ ಮತ್ತು […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ (Annual Chariot Festival, Maha Anna Santarpana at Uchchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್‌ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ಅನ್ನ ಸಂತ್ರಪಣೆ ಶುಕ್ರವಾರ ನೆರವೇರಿತು.   ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ […]

ಸಂಘ, ಸಂಸ್ಥೆಗಳು

ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ (Udupi Taluk 16th Kannada Sahitya Sammelan poster unveiling)

ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ ಬಿತ್ತಿಚಿತ್ರ ಅನಾವರಣಗೊಳಿಸಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ‌    (Udupi) ಉಡುಪಿ : ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 3ರಂದು ಡಾ. ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಷತೆಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ ಪ್ರಚಾರದ ಬಿತ್ತಿ ಚಿತ್ರವನ್ನು ಉಡುಪಿ ಶಾಸಕ ಯಶ್ ಪಾಲ ಸುವರ್ಣರವರು ಲೋಕಾರ್ಪಣೆಗೊಳಿಸಿದರು.   ಕಸಾಪ ಉಡುಪಿ ತಾಲೂಕು ಘಟಕವು ವಿಶಿಷ್ಟ […]

eMedia Kannada  @2025. All Rights Reserved.