ಉಡುಪಿ ಪರ್ಯಾಯ; ರಾಜರ್ಷಿ ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ.
ಉಡುಪಿ ಪರ್ಯಾಯ; ರಾಜರ್ಷಿ ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ. ಹೆಗ್ಗಡೆಯವರಿಂದ ಸಂಪೂರ್ಣ ಸಹಕಾರದ ಭರವಸೆ. (Dharmastala) ಧರ್ಮಸ್ಥಳ : ಭಾವಿ ಪರ್ಯಾಯಶ್ರೀ ಶಿರೂರು ಮಠ ಸ್ವಾಗತ ಸಮಿತಿಯ ಪದಾಧಿಕಾರಿಗಳು ಸ್ವಾಗತ ಸಮಿತಿ ಗೌರವ ಅಧ್ಯಕ್ಷ ರಾಜಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಈ ವರೆಗೆ ನಡೆದ ಸಿದ್ಧತೆ ಹಾಗೂ ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸಮಾಲೋಚನೆ ನಡೆಸಿದರು. ಪರ್ಯಾಯ ಸ್ವಾಗತ ಸಮಿತಿ ಆಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಶೀರೂರು ಮಠದ […]










