Tag: udupi mla

ಅಪರಾಧ ಕರಾವಳಿ ವಿಡಿಯೋ

ಉಡುಪಿ : ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಘಟನೆ -ತಪ್ಪಿತಸ್ಥರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು: ಯಶ್ ಪಾಲ್ ಸುವರ್ಣ

ಉಡುಪಿ : ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ಘಟನೆ -ತಪ್ಪಿತಸ್ಥರ ವಿರುದ್ಧ ಸುಮೊಟೊ ಕೇಸು ದಾಖಲಿಸಬೇಕು: ಯಶ್ ಪಾಲ್ ಸುವರ್ಣ  ಉಡುಪಿ, ಜು 25 :ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್‌ ವಿಚಾರ ತಪ್ಪಿತಸ್ಥ ವಿದ್ಯಾರ್ಥಿನಿಯರ ವಿರುದ್ಧ ಪೊಲೀಸ್ ಇಲಾಖೆ ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.  ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ.ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ ಈ ಜಿಲ್ಲೆಯಲ್ಲಿ ಮೂರು ಹುಡುಗಿಯರ ವರ್ತನೆಯಿಂದ […]

ಕರಾವಳಿ ರಾಜಕೀಯ

ಕರಾವಳಿ ಜನರಿಗೆ ಮಲತಾಯಿ ಧೋರಣೆ ಬಜೆಟ್ : ಉಡುಪಿ ಶಾಸಕ  

ಕರಾವಳಿ ಜನರಿಗೆ ಮಲತಾಯಿ ಧೋರಣೆ ಬಜೆಟ್ : ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಕರಾವಳಿ ಜಿಲ್ಲೆಯ ಬಗ್ಗೆ ಕಾಂಗ್ರೆಸ್ ಸರಕಾರದ ತನ್ನ ನಿರ್ಲಕ್ಷ್ಯವನ್ನು ಈ ಬಜೆಟ್ ನಲ್ಲಿಯೂ ತೋರ್ಪಡಿಸಿ ಅನುದಾನ ಹಂಚಿಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಬಜೆಟ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರಕಾರ ತನ್ನ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ಶತಾಯ ಗತಾಯ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಜನಸಾಮಾನ್ಯರಿಗೆ ತೆರಿಗೆಯನ್ನು ಏರಿಕೆ ಮಾಡಿದೆ ಹಾಗೂ ರಾಜ್ಯದ 224 ಕ್ಷೇತ್ರಗಳ ಸಮಗ್ರ […]

eMedia Kannada  @2025. All Rights Reserved.