ವ್ಯವಹಾರ
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಪದಗ್ರಹಣ
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ (Udupi) ಉಡುಪಿ: ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಜ್ಜರಕಾಡಿನ ಟೌನ್ ಹಾಲ್‌ನಲ್ಲಿ ನಡೆಯಿತು. ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಒಂದು ಸಂಘಟಿತ ಸಂಸ್ಥೆಯ ಮೂಲಕ ಯಾವುದೇ ವೃತ್ತಿಗೆ ಗೌರವ ಸಲ್ಲಿಸಬಹುದಾಗಿದೆ. ಅಸೋಸಿಯೇಷನ್ ಸ್ಥಾಪಿಸಿ ಅದರ ಮೂಲಕ ತಾವು ಎದುರಿಸುವ ಸಮಸ್ಯೆ, ಸವಾಲುಗಳನ್ನು ಕೊನೆಗಾಣಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಮೊಬೈಲ್ […]

