ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ: ಮೊದಲ ಹಂತದ ತನಿಖೆ ಮಕ್ತಾಯ
ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ: ಮೊದಲ ಹಂತದ ತನಿಖೆ ಮಕ್ತಾಯ ಮೊದಲ ಹಂತದ ತನಿಖೆ ಮುಗಿಸಿ ಬೆಂಗಳೂರಿಗೆ ತೆರಳಿರುವ ಸಿಐಡಿ ತಂಡ ಉಡುಪಿ: ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಇಂದು ತೆರಳಿದೆ. ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿರುವ ನೇತ್ರ […]




