Tag: udupi munsipality president prabhakara poojary

ಜಿಲ್ಲಾಡಳಿತ ತಾಲೂಕು ಆಡಳಿತ

ಉಡುಪಿ : ನಗರಸಭೆ ಇಲಾಖಾಧಿಕಾರಿಗಳ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಭೆ (Udupi: MLA Yashpal Suvarna meeting with departmental officers of municipal council)

ಉಡುಪಿ : ನಗರಸಭೆ ವ್ಯಾಪ್ತಿಯ ಇಲಾಖಾಧಿಕಾರಿಗಳ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಭೆ (Udupi)   ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನಗರಸಭೆ ಕಚೇರಿಯಲ್ಲಿ ಸಭೆ ನಡೆಸಿದರು.    ಮಳೆ ಗಾಳಿ ಸಂದರ್ಭದಲ್ಲಿ  ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್  ಶೀಘ್ರ ಮರು ಸಂಪರ್ಕಕ್ಕೆ ಆದ್ಯತೆ ನೀಡಿ, ದಾರಿ ದೀಪ ನಿರ್ವಹಣೆ, ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಕೆ ಹಾಗೂ ತುರ್ತು ಸಂದರ್ಭದಲ್ಲಿ ಅಗತ್ಯ […]

health

ಮಣಿಪಾಲ : ಡೆಂಗ್ಯೂ, ಮಲೇರಿಯಾ ತಡೆಗೆ ಸಮುದಾಯದ ಸ್ವಚ್ಛತಾ ಅಭಿಯಾನ (Manipal: Community cleanliness drive to prevent dengue, malaria)

ಮಣಿಪಾಲ : ಡೆಂಗ್ಯೂ, ಮಲೇರಿಯಾ ತಡೆಗೆ ಸಮುದಾಯದ ಸ್ವಚ್ಛತಾ ಅಭಿಯಾನ (Manipala) ಮಣಿಪಾಲ, ಮಾರ್ಚ್ 10: ರೋಗನಿರೋಧಕತೆ  ಮತ್ತು ಸಮುದಾಯದ ಆರೋಗ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ, ರೋಟರಿ ಮಣಿಪಾಲ ಹಿಲ್ಸ್‌ನ ನೇತೃತ್ವದಲ್ಲಿ ಮನ್ನಾಪಳ್ಳದ 20 ಎಕರೆ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.  ಈ ಕಾರ್ಯಕ್ರಮಕ್ಕೆ ರೊಟೇರಿಯನ್ಸ್ ಎಗೇನ್ಸ್ಟ್ ಮಲೇರಿಯಾ (RAM) ಗ್ಲೋಬಲ್ ಸಂಸ್ಥೆ ಬೆಂಬಲ ನೀಡಿದೆ.  ಮಣಿಪಾಲವನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಕ್ತವಾಗಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು , HUDCO ಕಾಲೋನಿ  ನಿವಾಸಿಗಳು, ಎಂಐಟಿ ಎನ್ಎಸ್ಎಸ್ […]

eMedia Kannada  @2025. All Rights Reserved.