Tag: udupi munsipality

ಜಿಲ್ಲಾಡಳಿತ ತಾಲೂಕು ಆಡಳಿತ

ಉಡುಪಿ : ನಗರಸಭೆ ಇಲಾಖಾಧಿಕಾರಿಗಳ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಭೆ (Udupi: MLA Yashpal Suvarna meeting with departmental officers of municipal council)

ಉಡುಪಿ : ನಗರಸಭೆ ವ್ಯಾಪ್ತಿಯ ಇಲಾಖಾಧಿಕಾರಿಗಳ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಭೆ (Udupi)   ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನಗರಸಭೆ ಕಚೇರಿಯಲ್ಲಿ ಸಭೆ ನಡೆಸಿದರು.    ಮಳೆ ಗಾಳಿ ಸಂದರ್ಭದಲ್ಲಿ  ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್  ಶೀಘ್ರ ಮರು ಸಂಪರ್ಕಕ್ಕೆ ಆದ್ಯತೆ ನೀಡಿ, ದಾರಿ ದೀಪ ನಿರ್ವಹಣೆ, ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಕೆ ಹಾಗೂ ತುರ್ತು ಸಂದರ್ಭದಲ್ಲಿ ಅಗತ್ಯ […]

health

ಮಣಿಪಾಲ : ಡೆಂಗ್ಯೂ, ಮಲೇರಿಯಾ ತಡೆಗೆ ಸಮುದಾಯದ ಸ್ವಚ್ಛತಾ ಅಭಿಯಾನ (Manipal: Community cleanliness drive to prevent dengue, malaria)

ಮಣಿಪಾಲ : ಡೆಂಗ್ಯೂ, ಮಲೇರಿಯಾ ತಡೆಗೆ ಸಮುದಾಯದ ಸ್ವಚ್ಛತಾ ಅಭಿಯಾನ (Manipala) ಮಣಿಪಾಲ, ಮಾರ್ಚ್ 10: ರೋಗನಿರೋಧಕತೆ  ಮತ್ತು ಸಮುದಾಯದ ಆರೋಗ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ, ರೋಟರಿ ಮಣಿಪಾಲ ಹಿಲ್ಸ್‌ನ ನೇತೃತ್ವದಲ್ಲಿ ಮನ್ನಾಪಳ್ಳದ 20 ಎಕರೆ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.  ಈ ಕಾರ್ಯಕ್ರಮಕ್ಕೆ ರೊಟೇರಿಯನ್ಸ್ ಎಗೇನ್ಸ್ಟ್ ಮಲೇರಿಯಾ (RAM) ಗ್ಲೋಬಲ್ ಸಂಸ್ಥೆ ಬೆಂಬಲ ನೀಡಿದೆ.  ಮಣಿಪಾಲವನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಕ್ತವಾಗಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು , HUDCO ಕಾಲೋನಿ  ನಿವಾಸಿಗಳು, ಎಂಐಟಿ ಎನ್ಎಸ್ಎಸ್ […]

ರಾಜಕೀಯ

ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ (In Udupi Muncipal council General Meeting, BJP members protested against the Muncipal commissioner)

 ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ ವಾರದೊಳಗೆ ಅಕ್ರಮ ಕಟ್ಟಡ ತೆರವಿಗೆ ಕ್ರಮ: ಪೌರಾಯುಕ್ತ ರಾಯಪ್ಪ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ ಪೌರಾಯುಕ್ತ (Udupi) ಉಡುಪಿ: ಅಂಬಲಪಾಡಿ ವಾರ್ಡ್‌ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಸ್ಥಳೀಯ ನಗರಸಭೆ ಸದಸ್ಯರ ಗಮನಕ್ಕೆ ತಾರದೆ ಒಪ್ಪಿಗೆ ಸೂಚಿಸಿರುವ ಪೌರಾಯುಕ್ತರ ವಿರುದ್ಧ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ತಪ್ಪನ್ನು ಒಪ್ಪಿಕೊಂಡ ಪೌರಾಯುಕ್ತ ರಾಯಪ್ಪ ಅವರು ಸಭೆಯಲ್ಲಿ ಕ್ಷಮೆಯಾಚಿಸಿದರು. ಈ ಬಗ್ಗೆ ವಿಷಯ […]

ರಾಜಕೀಯ

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ (Prabhakara Poojary was elected as the new President oF Udupi Munsipality, and Rajani hebbar as the vice President)

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ  (Udupi) ಉಡುಪಿ: ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆಯಾಗಿದ್ದಾರೆ.    ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಶುಕ್ರವಾರ ಚುನಾವಣಾ ಪ್ರಕ್ರಿಯೆಯನ್ನು ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ನಡೆಸಿಕೊಟ್ಟರು. ಪೌರಾಯುಕ್ತ ರಾಯಪ್ಪ ಉಪಸ್ಥಿತರಿದ್ದರು.  ಅಧ್ಯಕ್ಷ ಹುದ್ದೆ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಿದ್ದು, ಉಡುಪಿ ನಗರಸಭೆಯ 10ನೇ ಅವಧಿಗೆ […]

eMedia Kannada  @2025. All Rights Reserved.