Tag: udupi POLICE OFFICER SIDDALINGAPPA

PROBLEMS

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ (Uchila NH 66: Review by committee formed by Udupi District Magistrate)

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ  (Uchila) ಉಚ್ಚಿಲ : ಉಚ್ಚಿಲ ರಾ.ಹೆ.66 ರಲ್ಲಿ ನಿರಂತರ ಅಪಘಾತ ಮತ್ತು ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ರಚಿಸಿದ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಅಧ್ಯಕ್ಷತೆಯ ಸಮಿತಿಯು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾಪು ತಹಶಿಲ್ದಾರ್ ಕಚೇರಿಯಲ್ಲಿ ಸಭೆ ನಡೆಸಲಾಯಿತು.  ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಮಾತನಾಡಿ, ಅಪಘಾತ ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಪೋಲೀಸ್ […]

PROBLEMS ಅಪರಾಧ ರಾಜಕೀಯ

ಉಡುಪಿ : ಶಾರದಾ ರೆಸಿಡೆನ್ಸಿಯಲ್ ಸ್ಕೂಲ್‌ಗೆ ಬಾಂಬ್ ಈಮೇಲ್ ಬೆದರಿಕೆ (Bomb email threat to Sharada Residency School Udupi)

ಉಡುಪಿ : ಶಾರದಾ ರೆಸಿಡೆನ್ಸಿಯಲ್ ಸ್ಕೂಲ್‌ಗೆ ಬಾಂಬ್ ಈಮೇಲ್ ಬೆದರಿಕೆ  ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ, ಪೊಲೀಸರಿಂದ ತೀವ್ರ ತಪಾಸಣೆ (Udupi) ಉಡುಪಿ: ಉಡುಪಿ ನಗರದ ಕುಂಜಿಬೆಟ್ಟುವಿನ ಶಾರದಾ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಂಡ ಘಟನೆ ಇಂದು (ಸೋಮವಾರ) ಸಂಭವಿಸಿದೆ. ತಕ್ಷಣ ಶಾಲಾಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು,  ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಶ್ವಾನದಳ ತೀವ್ರ ತಪಾಸಣೆ ಕೈಗೊಂಡರು.  ಶಾಲೆಯ ಇಮೇಲ್‌ಗೆ ಬಾಂಬ್ ಸ್ಪೋಟದ ಸಂದೇಶ ಬಂದ ತಕ್ಷಣ ಶಾಲೆಯವರು […]

Uncategorised

ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕ ಎನ್.ಎಂ.ಧರ್ಮಪ್ಪರವರಿಗೆ ಬೀಳ್ಕೊಡುಗೆ ಸಮಾರಂಭ (Forwell Ceremony for Deputy Director of State Iteligence Department NM Dramappa)

 ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕ ಎನ್.ಎಂ.ಧರ್ಮಪ್ಪರವರಿಗೆ ಬೀಳ್ಕೊಡುಗೆ ಸಮಾರಂಭ   (Udupi) ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ  ಎನ್. ಎಂ. ಧರ್ಮಪ್ಪರವರು ನಿವೃತ್ತಿ ಹೊಂದಿದ್ದು, ಅವರಿಗೆ ಬೀಳ್ಕೊಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್‌ನ್ಯಾಶನಲ್‌ ಹೊಟೇಲ್ ಸಭಾಂಗಣದಲ್ಲಿ ನೆರವೇರಿತು.  ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ  ಸಿದ್ದಲಿಂಗಪ್ಪ, ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್‌ರವರು ಭಾಗವಹಿಸಿ ನಿವೃತ್ತಿ ಹೊಂದುತ್ತಿರುವ ಎನ್. ಎಂ. ಧರ್ಮಪ್ಪರವರಿಗೆ ಶುಭ ಹಾರೈಸಿದರು.  ಕಾರ್ಯಕ್ರಮದಲ್ಲಿ […]

eMedia Kannada  @2025. All Rights Reserved.