ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ : ಕಿಶೋರ್ ಪೂಜಾರಿ ಸೇರಿ ಇಬ್ಬರು ಆರೋಪಿಗಳ ಬಂಧನ (David D’Souza shootout case: Two accused including Kishore Poojary arrested)
ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ : ಕಿಶೋರ್ ಪೂಜಾರಿ ಸೇರಿ ಇಬ್ಬರು ಆರೋಪಿಗಳ ಬಂಧನ ಎರ್ಮಾಳು ಕಿಶೋರ್ ಪೂಜಾರಿ ಮತ್ತು ಕುತ್ಯಾರು ನಿವಾಸಿ ಸದಾನಂದ ದೇವಾಡಿಗ ಬಂಧಿತರು. (Udupi) ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿ’ಸೋಜಾ ಶೂಟೌಟ್ ಪ್ರಕರಣದಲ್ಲಿ ಮತ್ತೆರಡು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ ಎರ್ಮಾಳು ಕಿಶೋರ್ ಪೂಜಾರಿ (47) ಹಾಗೂ ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಬಂಧಿತರು. ಆರೋಪಿ ಕಿಶೋರ್ ಹಣವನ್ನು ಆರೋಪಿ ಸದಾನಂದನಿಗೆ […]










