Tag: udupi police

ಅಪರಾಧ

ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ : ಕಿಶೋರ್ ಪೂಜಾರಿ ಸೇರಿ ಇಬ್ಬರು ಆರೋಪಿಗಳ ಬಂಧನ (David D’Souza shootout case: Two accused including Kishore Poojary arrested)

ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ : ಕಿಶೋರ್ ಪೂಜಾರಿ ಸೇರಿ ಇಬ್ಬರು ಆರೋಪಿಗಳ ಬಂಧನ ಎರ್ಮಾಳು ಕಿಶೋರ್ ಪೂಜಾರಿ ಮತ್ತು ಕುತ್ಯಾರು ನಿವಾಸಿ ಸದಾನಂದ ದೇವಾಡಿಗ ಬಂಧಿತರು.   (Udupi) ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿ’ಸೋಜಾ ಶೂಟೌಟ್ ಪ್ರಕರಣದಲ್ಲಿ ಮತ್ತೆರಡು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ  ಎರ್ಮಾಳು ಕಿಶೋರ್ ಪೂಜಾರಿ (47) ಹಾಗೂ ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಬಂಧಿತರು.   ಆರೋಪಿ ಕಿಶೋ‌ರ್ ಹಣವನ್ನು ಆರೋಪಿ ಸದಾನಂದನಿಗೆ […]

ಅಪರಾಧ

 ಕುಂದಾಪುರ ಶೂಟ್‌ಔಟ್‌ ಪ್ರಕರಣ : ಆರೋಪಿ ಡೇರಿಕ್ ಕ್ರಾಸ್ತಾ ಪೊಲೀಸ್ ವಶ (Kundapur shootout case: Accused Darrick Crasta in police custody)

  ಕುಂದಾಪುರ ಶೂಟ್‌ಔಟ್‌ ಪ್ರಕರಣ : ಆರೋಪಿ ಡೇರಿಕ್ ಕ್ರಾಸ್ತಾ ಪೊಲೀಸ್ ವಶ   ಕೇವಲ 12 ಗಂಟೆಗಳೊಳಗೆ ಬಂಧಿಸಿದ ಉಡುಪಿ ಪೊಲೀಸರು (Kundapura) ಕುಂದಾಪುರ: ಕುಂದಾಪುರದಲ್ಲಿ ಶುಕ್ರವಾರ ಬೆಳಗ್ಗಿನ  ಜಾವ 3.15ರ ಸುಮಾರಿಗೆ ನಡೆದಿದ್ದ ಶೂಟೌಟ್ ಪ್ರಕರಣದ ಆರೋಪಿ ಡೇರಿಕ್ ಬಂಧನವಾಗಿದೆ.   ಶೂಟೌಟ್ ಘಟನೆ ಘಟಿಸಿ ಕೇವಲ 12 ಗಂಟೆಗಳ ಒಳಗೆ ಕೊಲೆಗಾರ ಡೇರಿಕ್ ಕ್ರಾಸ್ತಾನನ್ನು ಪೊಲೀಸರು ಬೈಂದೂರು ಸಮೀಪ ವಶಕ್ಕೆ ಪಡೆದಿದ್ದಾರೆ.    ಶುಕ್ರವಾರ ಬೆಳಗ್ಗಿನ ಜಾವ ಸುಮಾರು 3.15ರ ಹೊತ್ತಿಗೆ ಕುಂದಾಪುರ – ಕೋಡಿ […]

ಅಪರಾಧ

 ಮಾದಕ ವಸ್ತುವಿನೊಂದಿಗೆ ಕಾಂಗ್ರೆಸ್ ಮುಖಂಡ ಸಹಿತ ಇಬ್ಬರ ಬಂಧನ (Two people, including a Congress leader, arrested with narcotics)

  ಮಾದಕ ವಸ್ತುವಿನೊಂದಿಗೆ ಕಾಂಗ್ರೆಸ್ ಮುಖಂಡ ಸಹಿತ ಇಬ್ಬರ ಬಂಧನ    ಬೆಳಪು ಝಹೀರ್ ಅಹ್ಮದ್ ಮತ್ತು ಸಯ್ಯದ್ ಶಮೀಮ್ ಬಂಧಿತರು  (Shirva) ಶಿರ್ವ : ಖಚಿತ ಮಾಹಿತಿ ಆಧರಿಸಿ, ಶಿರ್ವ ಪೊಲೀಸರು ಕಾಪು – ಶಿರ್ವ ರಸ್ತೆಯ ಬದಿ ನಿಂತಿದ್ದ ಕಾರನ್ನು ಪರಿಶೀಲನೆ ಮಾಡಿದಾಗ ಕಾರಿನಲ್ಲಿದ್ದ MDMA ಮಾದಕ ವಸ್ತು ಸಹಿತ ಕಾಂಗ್ರೆಸ್ ಮುಖಂಡನ ಸಹಿತ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಬಳಿ ಘಟಿಸಿದೆ.   ಬೆಳಪು ಗ್ರಾಮದವರಾದ ಝಹೀರ್ […]

ನಿಧನ

ಕರ್ತವ್ಯದಲ್ಲಿಯೇ ಇಹಲೋಕ ತ್ಯಜಿಸಿದ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ (Kundapur Rural Police Station Officer Nasir Hussain passes away in the line of duty)

  “ನಮ್ಮ ಪೊಲೀಸ್ ನಮ್ಮ ಹೆಮ್ಮೆ”ಹಾಗೂ “ಡ್ರಗ್ಸ್ ಫ್ರೀ” ಓಟದಲ್ಲಿ ನಡೆದ ಘಟನೆ ​(Kundapura) ಕುಂದಾಪುರ : ಸಾರ್ವಜನಿಕರ ಸ್ವಾಸ್ಥ್ಯ ಮತ್ತು ಸುರಕ್ಷತೆಯ ಆಶಯದೊಂದಿಗೆ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿದ್ದ “ಫಿಟ್ನೆಸ್”ಅಭಿಯಾನವೊಂದರಲ್ಲಿ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ನಿಧನದಿಂದಾಗಿ ಕಾರ್ಯಕ್ರಮ ದುರಂತದಲ್ಲಿ ಅಂತ್ಯಗೊಂಡಿದೆ.   ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ಹಮ್ಮಿಕೊಂಡಿದ್ದ “ನಮ್ಮ ಪೊಲೀಸ್ ನಮ್ಮ ಹೆಮ್ಮೆ”ಹಾಗೂ “ಡ್ರಗ್ಸ್ ಫ್ರೀ ಕರ್ನಾಟಕ”ಓಟದ ಸಂದರ್ಭದಲ್ಲಿ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಘಟನೆಯ ವಿವರ: […]

ಅಪರಾಧ

ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ (Udupi: SDPI leader Riyaz Kadambu sent to jail)

ಉಡುಪಿ: ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ ಜಾಮೀನು ಷರತ್ತು ಉಲ್ಲಂಘನೆ ಆರೋಪ (Udupi) ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.     ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ […]

ಅಪರಾಧ

  ಅಲೆವೂರಿನಲ್ಲಿ ಮೂವರು ಮುಸುಕುದಾರಿಗಳ ಚಲನವಲನ ಸಿಸಿ ಕೆಮೆರಾದಲ್ಲಿ ಸೆರೆ (The movement of three masked men in Alevoor was caught on CCTV camera)

 ಕಲ್ಯಾಣ ನಗರದಲ್ಲಿ ಫ್ಲ್ಯಾಟ್ ಒಂದಕ್ಕೆ ಕಳ್ಳರು ನುಗ್ಗಿರುವ ಮಾಹಿತಿ (Udupi) ಉಡುಪಿ: ಉಡುಪಿಯಾದ್ಯಂತ ಕಳ್ಳರ ಹಾವಳಿ ಹೆಚ್ಚಿದ್ದು,  ತಡರಾತ್ರಿ ಅಲೆವೂರು ಬಳಿ ಮೂವರು ಮುಸುಕುದಾರಿ ಕಳ್ಳರ ಚಲನವಲನ ಆತಂಕ ಮೂಡಿಸಿದೆ.  ಮೂವರು  ಮುಸುಕುದಾರಿ ಕಳ್ಳರು ಕುಕ್ಕಿ ಕಟ್ಟೆ ಭಾಗದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಇವರು ಅಲೆವೂರು ಕಲ್ಯಾಣ ನಗರದಲ್ಲಿ ಫ್ಲ್ಯಾಟ್ ಒಂದಕ್ಕೆ ನುಗ್ಗಿರುವ ಮಾಹಿತಿ ಇದೆ.  ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದ್ದು, ಕಳ್ಳರು ಬೇರೆ ಕಡೆಯೂ ಕಳ್ಳತನ […]

ಅಪರಾಧ

ಉಡುಪಿ: ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಕೊಲೆ (Udupi: Man brutally murdered by friends)

ಉಡುಪಿ: ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಕೊಲೆ ಉಡುಪಿ ಪುತ್ತೂರಿನ ವಿನಯ್ ದೇವಾಡಿಗ (40) ಕೊಲೆಯಾದ ವ್ಯಕ್ತಿ (Udupi) ಉಡುಪಿ: ವ್ಯಕ್ತಿಯೋರ್ವನನ್ನು ಸ್ನೇಹಿತರೇ ಬರ್ಬರವಾಗಿ ಕೊಲೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ. ವಿನಯ್ ದೇವಾಡಿಗ (40) ಕೊಲೆಯಾದ ವ್ಯಕ್ತಿ.   ವಿನಯ್ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮಂಗಳವಾರ ರಾತ್ರಿ ಸುಮಾರು 11.45 ಕ್ಕೆ ಬಂದ ದುಷ್ಕರ್ಮಿಗಳು ಜೋರಾಗಿ ಮನೆಯ ಬಾಗಿಲು ಬಡಿದ್ದಾರೆ. ಭಯಗೊಂಡ ಪತ್ನಿ ಮನೆಯ ಬಾಗಿಲು ತೆರೆದಿದ್ದು, ವಿನಯ್ ಇದ್ದಾನಾ ಎಂದು ಕೇಳಿದ […]

health ಸಂಘ, ಸಂಸ್ಥೆಗಳು

ಉಡುಪಿ : ಪೊಲೀಸರು ಆರೋಗ್ಯ ಕಾಪಾಡಲು ಒತ್ತು ನೀಡಬೇಕು: ಉಡುಪಿ ಎಸ್ಪಿ ಹರಿರಾಮ್ ಶಂಕರ್ (Udupi: Police should focus on protecting health: Udupi SP Hariram Shankar)

ಉಡುಪಿ : ಪೊಲೀಸರು ಆರೋಗ್ಯ ಕಾಪಾಡಲು ಒತ್ತು ನೀಡಬೇಕು: ಉಡುಪಿ ಎಸ್ಪಿ ಹರಿರಾಮ್ ಶಂಕರ್ (Udupi) ಉಡುಪಿ: ಪೊಲೀಸ್‌ ಕೆಲಸದಲ್ಲಿ ಖುಷಿ ಸಿಗುವಂತಾಗಲು ಸ್ಫೂರ್ತಿ ಮುಖ್ಯ. ಆರೋಗ್ಯ ಉತ್ತಮವಾಗಿದ್ದರಷ್ಟೇ ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯ. ಆದುದರಿಂದ ಪೊಲೀಸರು ಆರೋಗ್ಯ ಕಾಪಾಡಲು ಒತ್ತು ನೀಡಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹೇಳಿದ್ದಾರೆ.  ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ಪರೀಕ ಸೌಖ್ಯವನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಡುಪಿಯ […]

ಅಪರಾಧ

ಉಡುಪಿ:  ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ(Udupi: Attempted theft at Kadiyali Mahishamardhini Temple)

 ಉಡುಪಿ:  ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ  ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು  (Udupi) ಉಡುಪಿ, ಜು.26: ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನ ಗೈಯಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.  ಕಳ್ಳರ ಕೃತ್ಯ ಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ.   ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ದೇವಳದ ಸಿಸಿ ಟಿವಿ ಪರಿಶೀಲಿಸಿದಾಗ ಈರ್ವರು […]

ಅಪರಾಧ

ಉಡುಪಿ : ಸರಕಾರಿ ವಸತಿಗೃಹಕ್ಕೆ ನುಗ್ಗಿದ ಕಳ್ಳರು, ಮೂರು ಮನೆಗಳಿಂದ ಲಕ್ಷಾಂತರ ಮೌಲ್ಯದ ನಗ, ನಗದು ಕಳವು (Udupi: Thieves break into government accommodation, steal property worth lakhs from three houses)

ಉಡುಪಿ : ಸರಕಾರಿ ವಸತಿಗೃಹಕ್ಕೆ ನುಗ್ಗಿದ ಕಳ್ಳರು, ಮೂರು ಮನೆಗಳಿಂದ ಲಕ್ಷಾಂತರ ಮೌಲ್ಯದ ನಗ, ನಗದು ಕಳವು  ಪೊಲೀಸ್ ಜಾಕೆಟ್ ಧರಿಸಿ ಕಳ್ಳತನಕ್ಕೆ ಬಂದ ಕಳ್ಳರು   (Udupi) ಉಡುಪಿ: ಉಡುಪಿಯ ಮಿಷನ್ ಕಾಂಪೌಂಡ್ ಬಳಿಯ ಸರಕಾರಿ ವಸತಿ ಸಮುಚ್ಛಯದಲ್ಲಿ ಮತ್ತೆ ಕಳ್ಳತನ ನಡೆದಿದ್ದು, ಪೊಲೀಸ್ ಠಾಣೆಗೆ ಸಮೀಪವಿರುವ ಈ ವಸತಿ ಸಮುಚ್ಚಯದಲ್ಲಿ ಕೆಲವು ತಿಂಗಳುಗಳ ಹಿಂದೆ ಕಳ್ಳತನ ನಡೆದಿತ್ತು. ಇದೀಗ ಶನಿವಾರ ರಾತ್ರಿ ವೇಳೆ ಲೋಕೋಪಯೋಗಿ ಇಲಾಖೆಯ  ವಸತಿ ಸಮುಚ್ಛಯದ ಮೂರು ಮನೆಗಳಿಗೆ ನುಗ್ಗಿದ ಕಳ್ಳರು […]

eMedia Kannada  @2025. All Rights Reserved.