Tag: udupi police

PROBLEMS ವಿಡಿಯೋ

ಕಿರಿಮಂಜೇಶ್ವರ ನಾಗೂರಿನ ಬಾವಿಯಲ್ಲಿ ಮೊಸಳೆ ಪ್ರತ್ಯಕ್ಷ : ಸ್ಥಳಿಯರಲ್ಲಿ ಆತಂಕ (Kiri Manjeshwara Nagooru: Crocodile sighting in the well, anxiety among the locals)

ಕಿರಿಮಂಜೇಶ್ವರ ನಾಗೂರಿನ ಬಾವಿಯಲ್ಲಿ ಮೊಸಳೆ ಪ್ರತ್ಯಕ್ಷ : ಸ್ಥಳಿಯರಲ್ಲಿ ಆತಂಕ  (Baindooru) ಬೈಂದೂರು, ಜು.30; ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿ ಒಂದರಲ್ಲಿ ಮಂಗಳವಾರ ಮೊಸಳೆ ಪ್ರತ್ಯಕ್ಷವಾಗಿದ್ದು ಸ್ಥಳೀಯರು ಆತಂಕಿತರಾಗಿದ್ದಾರೆ. ನಾಗೂರು ಗ್ರಾಮದ ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ದಿಢೀರನೆ ಬೃಹತ್‌ ಗಾತ್ರದ ಮೊಸಳೆ ಕಾಣಿಸಿಕೊಂಡಿದೆ.  ಬೈಂದೂರು ಅರಣ್ಯ ಇಲಾಖೆ, ಪೋಲಿಸ್ ಇಲಾಖೆ, ಅಗ್ನಿಶಾಮಕ ದಳ, ಕಂದಾಯ ಇಲಾಖೆಯವರ ಸಹಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಲಾಯಿತು.  ಸ್ಥಳೀಯರ […]

ಅಪಘಾತ

ಉಡುಪಿ : ಬಾರ್ ಮಾಲಕನ ಮನೆಯಲ್ಲಿ ಅಗ್ನಿ ಅವಘಡ ಪ್ರಕರಣ, ರಮಾನಂದ ಶೆಟ್ಟಿ ಪತ್ನಿ ಅಶ್ವಿನಿ ಸಾವು (Udupi : Fire mishap in bar owners house, Ramananda Shetty’s wife Ashwini dies)

ಉಡುಪಿ : ಬಾರ್ ಮಾಲಕನ ಮನೆಯಲ್ಲಿ ಅಗ್ನಿ ಅವಘಡ ಪ್ರಕರಣ, ರಮಾನಂದ ಶೆಟ್ಟಿ ಪತ್ನಿ ಅಶ್ವಿನಿ ಸಾವು ತಂದೆ ತಾಯಿ ಮೃತ್ಯು– ಮಕ್ಕಳು ಅನಾಥ (Udupi) ಉಡುಪಿ: ಉಡುಪಿ ನಗರದ ಮನೆಯೊಂದರಲ್ಲಿ ಸೋಮವಾರ ಬೆಳಿಗ್ಗಿನ ಜಾವ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕ ರಮಾನಂದ ಶೆಟ್ಟಿ ಅವರ ಪತ್ನಿ ಅಶ್ವಿನಿ  (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ ರಮಾನಂದ್ ಶೆಟ್ಟಿ ಮೃತಪಟ್ಟಿದ್ದರು. ಇದೀಗ […]

ಅಪರಾಧ

 ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ತಲವಾರಿನಿಂದ ಯುವಕನ ಕೊಲೆಯತ್ನ (Gang war at Udupi)

ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್: ತಲವಾರಿನಿಂದ ಯುವಕನ ಕೊಲೆಯತ್ನ (Udupi) ಉಡುಪಿ: ಉಡುಪಿಯಲ್ಲಿ ಗ್ಯಾಂಗ್ ವಾರ್ ಮಾದರಿಯ ಇನ್ನೊಂದು ಘಟನೆ ಸಂಭವಿಸಿದ್ದು. ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಉಡುಪಿಯ ಪುತ್ತೂರಿನ ಸೆಲೂನ್‌ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್‌ ಯು (18) ಹಲ್ಲೆಗೊಳಗಾದವರು.  ಸೆಲೂನ್‌ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದ ವೇಳೆ ಅಭಿಷೇಕ್ ಕಟಪಾಡಿ ಅವರು ಕರೆ ಮಾಡಿ ಶಬರಿ ಎಂಬವನ ಬಗ್ಗೆ ಮಾತನಾಡಬೇಕಾಗಿದೆ. ತಕ್ಷಣ ಉಡುಪಿ ಪುತ್ತೂರಿನ ಬಿರಿಯಾನಿ ಪಾಯಿಂಟ್‌ […]

ಅಪಘಾತ

ಉಡುಪಿ ಅಂಬಾಗಿಲು: ವಿಭಾಜಕಕ್ಕೆ ಕಾರು ಡಿಕ್ಕಿ – ಅಪಘಾತದ ರಭಸಕ್ಕೆ ಹಾರಿ ಹೋದ ಇಂಜಿನ್ (Udupi Ambagilu: Car overturned after hitting the divider, Engine flew away due to accident)

ಉಡುಪಿ ಅಂಬಾಗಿಲು: ವಿಭಾಜಕಕ್ಕೆ ಕಾರು ಡಿಕ್ಕಿ – ಅಪಘಾತದ ರಭಸಕ್ಕೆ ಹಾರಿ ಹೋದ ಇಂಜಿನ್ ಉಡುಪಿ: ಕಾರೊಂದು  ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಉಡುಪಿ ಅಂಬಾಗಿಲುವಿನಲ್ಲಿ ಗುರುವಾರ ರಾತ್ರಿ ಘಟಿಸಿದೆ.  ಭಟ್ಕಳದಿಂದ ಮಂಗಳೂರಿನತ್ತ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, […]

ಅಪರಾಧ ವಿಡಿಯೋ

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ (Gang war at Udupi at night)  

ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್   ವಿಡಿಯೋ ವೈರಲ್ , ಪ್ರಕರಣ ತಡವಾಗಿ ಬೆಳಕಿಗೆ ಉಡುಪಿ: ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅದರ ವಿಡಿಯೋ ವೈರಲ್ ಆಗುತ್ತಿದೆ. ಮೇ 18ರಂದು ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿ ಎರಡೂ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಬಳಿಕ ಎರಡು ತಂಡಗಳ ನಡುವೆ ಫೈಟ್ ನಡೆದಿದೆ. ಈ […]

ಅಪರಾಧ

ಉಡುಪಿ : ಲಾರಿಗೆ ಬೈಕ್ ಡಿಕ್ಕಿ ಸವಾರ ಸಾವು (Udupi accident – One death)

ಉಡುಪಿ : ಲಾರಿ-ಬೈಕ್ ಅಪಘಾತ – ಸವಾರ ಮೃತ್ಯು (Udupi) ಉಡುಪಿ : ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್‌) ಅ.18ರ ಗುರುವಾರದಂದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ […]

ರಾಜಕೀಯ

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi : Attempt to beseige Congress Office by BJP Workers, Stopped by Police)

  ಉಡುಪಿ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ – ಪೊಲೀಸರಿಂದ ತಡೆ, ಸರ್ಪಗಾವಲು (Udupi:) ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ (Nasir Husain) ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ […]

eMedia Kannada  @2025. All Rights Reserved.