Tag: udupi poornaprajna college

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಉಡುಪಿ ಪಿಪಿಸಿ, ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದೊಂದಿಗೆ ಒಡಂಬಡಿಕೆ

 ಉಡುಪಿ ಪಿಪಿಸಿ, ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದೊಂದಿಗೆ ಒಡಂಬಡಿಕೆ ಪೂರ್ಣಪ್ರಜ್ಞ ಕಾಲೇಜು ಪ್ರಾಂಶುಪಾಲ ಡಾ. ರಾಮು,   ಮಂಜುಷಾದ ರಿತೇಶ್ ಶರ್ಮಾ ಉಪಸ್ಥಿತಿ (Udupi) ಉಡುಪಿ: ಉಡುಪಿಯ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಮತ್ತು ಧರ್ಮಸ್ಥಳದ ಮಂಜುಷಾ ವಸ್ತು ಸಂಗ್ರಹಾಲಯವು ಶೈಕ್ಷಣಿಕ ಸಹಯೋಗಕ್ಕಾಗಿ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿವೆ.    ಪರಂಪರೆ ಸಂಶೋಧನೆ, ಸಾಂಸ್ಕೃತಿಕ ಸಂರಕ್ಷಣೆ ಮತ್ತು ವಸ್ತುಸಂಗ್ರಹಾಲಯ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಈ ಒಪ್ಪಂದದ ಮುಖ್ಯ ಉದ್ದೇಶವಾಗಿದೆ.        ಪೂರ್ಣಪ್ರಜ್ಞ ಕಾಲೇಜಿನ ಇತಿಹಾಸ ವಿಭಾಗದ […]

eMedia Kannada  @2025. All Rights Reserved.