Tag: UDUPI RAGHAVENDRA MATT

ಧಾರ್ಮಿಕ

  ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ (Sri Lakshmivarathirtha 8th year worship of Sripada)

  ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ನಡೆದ ಮಹೋತ್ಸವ  (Udupi) ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು.   ಶ್ರೀ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.   ಪ್ರಾತಃಕಾಲದಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪವಮಾನ ಕಲಶಾಭಿಷೇಕ ಹೋಮ […]

eMedia Kannada  @2025. All Rights Reserved.