Tag: udupi sp akshaya hake

ಅಪರಾಧ ವಿಡಿಯೋ

ಉಡುಪಿ :ನೂತನ ಎಸ್ಪಿ ಡಾ. ಕೆ. ಅರುಣ್ ಅಧಿಕಾರ ಸ್ವೀಕಾರ

ಉಡುಪಿ :ನೂತನ ಎಸ್ಪಿ ಡಾ. ಕೆ. ಅರುಣ್ ಅಧಿಕಾರ ಸ್ವೀಕಾರ ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಕೆ.‌ ಅರುಣ್ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಎಂ. ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.  ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಎಸ್ಪಿ ಡಾ.ಕೆ. ಅರಣ್, ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಅವಕಾಶವಿಲ್ಲ. ಎಲ್ಲವೂ ಕಾನೂನಾತ್ಮಕ ನಡೆಯಬೇಕು. ಕಾನೂನು ವಿರೋಧಿ ಚಟುವಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅನೈತಿಕ ಪೊಲೀಸ್‌ಗಿರಿಗೆ […]

ಅಪರಾಧ

ಕಾಪು ಪೊಲೀಸರಿಂದ ಚಿನ್ನಾಭರಣ ಕಳ್ಳನ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

ಕಾಪು ಪೊಲೀಸರಿಂದ ಚಿನ್ನಾಭರಣ ಕಳ್ಳನ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ ೮,೦೨,೦೮೩ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (೩೨) ಬಂಧಿತ ಆರೋಪಿ. ಬಂಧಿತನಿಂದ ೬,೯೦,೭೧೩ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಮೋಟಾರು ಸೈಕಲ್ ಸಹಿತ ಬೆಲೆಬಾಳುವ […]

ಕರಾವಳಿ ರಾಜಕೀಯ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ

ಉಡುಪಿ ಜಿಲ್ಲೆ ಗಡಿ ಭಾಗ ಹೆಜಮಾಡಿಯಲ್ಲಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ ಹೆಜಮಾಡಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಗಳವಾರ ಉಡುಪಿ ಜಿಲ್ಲಾ ಗಡಿ ಭಾಗ ಹೆಜಮಾಡಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿಗಳು ಕಾರಿನಿಂದ ಇಳಿಯುತ್ತಿದ್ದಂತೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೂ ಗುಚ್ಚದೊಂದಿಗೆ ಸ್ವಾಗತಿಸಿದರು.  ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪರವಾಗಿ ಜಿಲ್ಲಾ […]

ಕರಾವಳಿ

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಂಗಳವಾರ ಸಿ.ಎಂ ಭೇಟಿ: ಪೊಲೀಸರಿಂದ ತಪಾಸಣೆ

 ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಂಗಳವಾರ ಸಿ.ಎಂ ಭೇಟಿ: ಪೊಲೀಸರಿಂದ ತಪಾಸಣೆ  ಪಡುಬಿದ್ರಿ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಬೆಳಿಗ್ಗೆ ಪಡುಬಿದ್ರಿಯ ಕಡಲ್ಕೊರೆತ ತೀವ್ರಗೊಂಡ ಪ್ರದೇಶಕ್ಕೆ   ನೀಡಲಿದ್ದಾರೆ. ಆ ಪ್ರಯುಕ್ತ ಇಂದು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೇಂದ್ರ ಮತ್ತು ಜಿಲ್ಲಾಡಳಿತದ ತಂಡ ಸ್ಥಳ ಪರಿಶೀಲನೆ ನಡೆಸಿದೆ.  ಸಿ ಎಂ ಭೇಟಿ ಹಿನ್ನೆಲೆಯಲ್ಲಿ ಸಿ ಎಂ ಸಾಗುವ ರಸ್ತೆಯ  ಹೊಂಡ ಮುಚ್ಚುವ ಕಾರ್ಯ ನಡೆಸಲಾಗುತ್ತಿದೆ. ಸಮುದ್ರ ಕಿನಾರೆಯಲ್ಲಿ ಪೋಲೀಸರ […]

ಅಪರಾಧ

ಸರಗಳ್ಳತನಕ್ಕೆ ಸಂಬಂಧಿಸಿ ಇಬ್ಬರ ಬಂಧನ: ಕಾಪುವಿನಲ್ಲಿ ಉಡುಪಿ ಪೋಲೀಸ್‌ ವರಿಷ್ಠಾಧಿಕಾರಿ ಹೇಳಿಕೆ

ಕಾಪು, : ಕಳೆದ ವಾರ ಕಾಪು ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಂಗಳವಾರ   ಸಂಜೆ ಕಾಪು ಪೊಲೀಸ್‌ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ ಎಂ ಹಾಕೆ ಹೇಳಿದ್ದಾರೆ. ಬಂಧಿತ ಆರೋಪಿಗಳು ಬಿ.ಸಿ ರೋಡ್‌ನ ಮೂಡಗ್ರಾಮದ ಗೂಡಿನಬೈಲು ನಿವಾಸಿ ಮುಹಮ್ಮದ್ ರಫೀಕ್ (೩೩) ಹಾಗೂ ಕೃಷ್ಣಾಪುರ ೮ನೇ ಬ್ಲಾಕ್‌ನ ಚೊಕ್ಕಬೆಟ್ಟು ಅಹಿಂಜಾ ಅಪಾರ್ಟ್ಮೆಂಟ್ ನಿವಾಸಿ ತೌಸಿಫ್ […]

eMedia Kannada  @2025. All Rights Reserved.